ಜೆಡಿಎಸ್ ನ ಪರಿಷತ್ ನಾಮನಿರ್ದೇಶನಕ್ಕೆ ಹೆಸರು ಫೈನಲ್ ಮಾಡಿರುವ ರಾಜ್ಯ ಸರ್ಕಾರ

ಬೆಂಗಳೂರು, ಶುಕ್ರವಾರ, 11 ಜನವರಿ 2019 (12:12 IST)

ಬೆಂಗಳೂರು : ಜೆಡಿಎಸ್ ನ ಪರಿಷತ್ ನಾಮನಿರ್ದೇಶನಕ್ಕೆ ಹೆಸರು ಫೈನಲ್ ಮಾಡಲಾಗಿದ್ದು, ಸಚಿವ ಆಪ್ತರೊಬ್ಬರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.


ಹೌದು. ಜೆಡಿಎಸ್ ಪಾಲಿನ ಪರಿಷತ್ ನಾಮನಿರ್ದೇಶನ ಸ್ಥಾನ ಒಂದು ಖಾಲಿ ಉಳಿದಿದ್ದು, ಇದೀಗ ಈ ಸ್ಥಾನಕ್ಕೆ ಸಚಿವ ಎಚ್.ಡಿ.ರೇವಣ್ಣ ವಿಶೇಷಾಧಿಕಾರಿಕಾರಿಯಾಗಿರುವ ತಿಪ್ಪೇಸ್ವಾಮಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ತಿಪ್ಪೇಸ್ವಾಮಿ ಹೆಸರನ್ನ ನೇಮಕಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರ್ಕಾರ, ತಿಪ್ಪೇಸ್ವಾಮಿ ಹೆಸರು ಫೈನಲ್ ಮಾಡುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಧ್ಯಾತ್ಮಿಕ ಗುರು ಬಾಬಾ ರಾಮ್​ ರಹೀಮ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಪಂಚಕುಲಾ : ಈಗಾಗಲೇ ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷ ಜೈಲು ಶಿಕ್ಷೆ ...

news

ಸೇನೆಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ - ಜ| ಬಿಪಿನ್‌ ರಾವತ್‌

ನವದೆಹಲಿ : ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದರೂ ಕೂಡ ಭಾರತೀಯ ...

news

ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ: ಹೈ.ಕ.ಮಂಡಳಿ ಕಾರ್ಯದರ್ಶಿ ಮಾಡಿದ್ದೇನು ಗೊತ್ತಾ?

ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ತೀವ್ರ ನಿಗಾ ಕಲಿಕಾ ತರಗತಿಗಳಿಗೆ ಹೈದ್ರಾಬಾದ್ ...

news

ಸಿಬಿಐ ಮುಖ್ಯಸ್ಥ ಹುದ್ದೆಯಿಂದ ಅಲೋಕ್‌ ವರ್ಮಾ ವಜಾ

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಲಾಗಿದೆ. ಮೋದಿ ನೇತೃತ್ವದ ಆಯ್ಕೆ ...

Widgets Magazine