ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ– ಡಿವಿಎಸ್ ಟೀಕೆ

ಕೋಲಾರ, ಶನಿವಾರ, 13 ಜನವರಿ 2018 (15:24 IST)

ರಾಜ್ಯದಲ್ಲಿ ಕೊಲೆಗಡುಕರ ಸರ್ಕಾರ ಅಧಿಕಾರದಲ್ಲಿದ್ದು ಹೆಣ್ಣು ಮಕ್ಕಳು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಟೀಕಿಸಿದ್ದಾರೆ.
 
ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಎಲ್ಲೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
 
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಮ್ಮ ಸರ್ಕಾರವೇ ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆ ಮಾಡುತ್ತದೆ. ಕಾಂಗ್ರೆಸ್‌ನವರು ನೀರಾವರಿ ಯೋಜನೆ ಹೆಸರಿನಲ್ಲಿ ಕೋಲಾರ ಜಿಲ್ಲೆಯ ಜನರಿಗೆ ವಿಷಪೂರಿತ ನೀರು ಕುಡಿಸಲು ಹೊರಟಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಪರಿವರ್ತನಾ ಯಾತ್ರೆ ಕಾಂಗ್ರೆಸ್ ಸದಾನಂದಗೌಡ Congress Transition Yatra Sadananda Gowda

ಸುದ್ದಿಗಳು

news

ದಲಿತರು ಕಾಂಗ್ರೆಸ್‌ಗೆ ಮತ ನೀಡಬಾರದು– ಕಾರಣ ಹೇಳಿದ ಬಿಎಸ್‌ವೈ

ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡದೇ ಅವಮಾನಿಸಿದ ಕಾಂಗ್ರೆಸ್ ...

news

ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಕೊಲೆ ನಡೆಯುತ್ತಿವೆ– ಶೋಭಾ

ಕರಾವಳಿಯಲ್ಲಿ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿಯೇ ಕೊಲೆಗಳು ನಡೆಯುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ...

news

ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಹೆಚ್ ಡಿ ಕೆ ಕೊಡಲಿರುವ ಗಿಫ್ಟ್ ಏನು ಗೊತ್ತಾ…?

ಬೆಂಗಳೂರು : ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ‘ಕುಮಾರ ಉದ್ಯೋಗ’ ಎಂಬ ಆ್ಯಪ್ ವೊಂದನ್ನು ...

news

ಸಚಿವ ಖಾದರ ಜೊತೆ ಕಾಣಿಸಿಕೊಂಡ ಇಲಿಯಾಸ್ ಕೊಲೆ

ಉಳ್ಳಾಲ ಟಾರ್ಗೆಟ್ ಗ್ರೂಪ್ ರೌಡಿ ಇಲಿಯಾಸ್‌ (31) ಎದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ...

Widgets Magazine