ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ- ಪರಂ

ಬೆಂಗಳೂರು, ಮಂಗಳವಾರ, 9 ಜನವರಿ 2018 (18:32 IST)

Widgets Magazine

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಮುಖ್ಯಮಂತ್ರಿ ಹಾಗೂ ತಾನು ಪ್ರಚಾರ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚಾರಕ್ಕೆ ಹೋದಕಡೆಯಲ್ಲೆಲ್ಲ ಉತ್ತಮ ಸ್ಪಂದನೆ ದೊರೆಯುತ್ತಿದೆ. ಹಣಕೊಟ್ಟು ಜನರನ್ನು ಕರೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ತಂಡಗಳಲ್ಲಿ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದ್ದು, ಜನರು ಕಾಂಗ್ರೆಸ್ ಪರವಾಗಿ ಇರುವುದು ಗಮನಕ್ಕೆ ಬಂದಿದೆ. ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಶಾಸಕರ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಜನರಿಗೆ ಕೊಟ್ಟಿರುವ ಭರವಸೆಗಳ ಬಗ್ಗೆ ಜನರಿಂದ ಪ್ರತಿಕ್ರಿಯೆ ಪಡೆಯಲಾಗುತ್ತಿದೆ. ಮುಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುವುದು ಖಚಿತ- ಸಿದ್ದರಾಮಯ್ಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದೆ ಪ್ರಧಾನಮಂತ್ರಿ ಆಗುವುದು ಖಚಿತ ಎಂದು ಮುಖ್ಯಮಂತ್ರಿ ...

news

ಓಲ್ಡ್ ಮಾಂಕ್ ಸಂಸ್ಥಾಪಕ ಕಪಿಲ್ ಮೋಹನ್ ಇನ್ನಿಲ್ಲ

ನವದೆಹಲಿ : ದೇಶದಲ್ಲಿ ಹೆಚ್ಚಾಗಿ ಇಷ್ಟಪಡುವ ರಮ್ ಎಂದರೆ ಅದು ಓಲ್ಡ್ ಮಾಂಕ್. ಅದನ್ನು ಮಾರುಕಟ್ಟೆಗೆ ...

news

ಅಮಿತ್ ಶಾ ಬಂದ ನಂತರ ರಾಜ್ಯದಲ್ಲಿ ಕೋಮುಗಲಭೆ- ಎಚ್.ಎಂ.ರೇವಣ್ಣ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಕೋಮು ಗಲಭೆಗಳು ನಡೆಯುತ್ತಿವೆ ...

news

ರಾಹುಲ್ ಗಾಂಧಿಗೆ ಹಿಂದುಗಳ ಹತ್ಯೆಗಳು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ ರವಿಶಂಕರ ಪ್ರಸಾದ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ ಅವರು ...

Widgets Magazine