ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು: ಕವಿ ಸಿದ್ದಲಿಂಗಯ್ಯ

ಬೆಂಗಳೂರು, ಭಾನುವಾರ, 30 ಜುಲೈ 2017 (17:23 IST)

ರಾಜ್ಯದಲ್ಲಿ ನಾಡಗೀತೆಯಿರುವಾಗ ಯಾಕಿರಬಾರದು ಎಂದು ಪ್ರಶ್ನಿಸಿದ್ದಾರೆ.
 
ರಾಜ್ಯದಲ್ಲಿ ನಾವು ನಾಡಗೀತೆಯನ್ನು ಹಾಡುತ್ತೇವೆ. ಅದರಂತೆ ನಾಡಧ್ವಜ ಕೂಡಾ ಇರಬೇಕು ಅಂದಾಗ ಮಾತ್ರ ಅದಕ್ಕೆ ಮಹತ್ವ ಬರುತ್ತದೆ ಎಂದು ತಿಳಿಸಿದ್ದಾರೆ.
 
ನಾಡಧ್ವಜ ಕುರಿತಂತೆ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಸಮಿತಿ ಅಂತಿಮವಾಗಿ ನಾಡಧ್ವಜವಿರಬೇಕು ಎನ್ನುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಕೋರಿದರು.
 
ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಿ ಎಂದು ಖ್ಯಾತ ಕವಿ ಸಿದ್ದಲಿಂಗಯ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ನಾಡಧ್ವಜ ನಾಡಗೀತೆ ಕವಿ ಸಿದ್ದಲಿಂಗಯ್ಯ Cm Siddaramaiah Nada Dhwaja State Song

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಕಡಿಮೆಯಿಲ್ಲ: ಸದಾನಂದಗೌಡ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆದು ಆಳುತ್ತಿದ್ದು ಅವರು ಬ್ರಿಟೀಷರಿಗಿಂತ ಕಡಿಮೆಯಿಲ್ಲ ಎಂದು ...

news

ಸೋನಿಯಾ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವು ಖಚಿತ: ಗೋಯಲ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತ. ಪ್ರಜಾಪ್ರಭುತ್ವವನ್ನು ಉಳಿಸಲು ...

news

ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ: ನಖ್ವಿ

ವಂದೇ ಮಾತರಂ ಹಾಡುವುದು ಬಿಡುವುದು ಜನರ ಆಯ್ಕೆಗೆ ಬಿಟ್ಟ ವಿಚಾರ. ಒಂದು ವೇಳೆ ವಂದೇ ಮಾತರಂ ...

news

ವಾಮಮಾರ್ಗದಿಂದ ರಾಜ್ಯಗಳ ಕಬಳಿಕೆ: ಮೋದಿ ವಿರುದ್ಧ ದೇವೇಗೌಡ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಾಮ ಮಾರ್ಗದ ಮೂಲಕ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳಲು ...

Widgets Magazine