ದೇವಾಲಯ ಬೀಗ ಮುರಿದು ಹುಂಡಿ ಕಳ್ಳತನ

ನೆಲಮಂಗಲ, ಶನಿವಾರ, 11 ಆಗಸ್ಟ್ 2018 (14:07 IST)


 

ದೇವಾಲಯದ ಬೀಗ ಮುರಿದು ಕಾಣಿಕೆ ಹುಂಡಿ ಕಳವು ಮಾಡಿದ ಘಟನೆ ನಡೆದಿದೆ.
 
ದೇವಾಲಯದ ಬೀಗ ಮುರಿದು ಕಾಣಿಕೆ ಹುಂಡಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲ ಪಟ್ಟಣದ ಇತಿಹಾಸ ಪ್ರಸಿದ್ಧ ರಾಮಾಂಜಿನಯ್ಯ ದೇವಾಲಯದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನಕ್ಕೆ ಕನ್ನ ಹಾಕಿರುವ ಕಳ್ಳರು ಭಕ್ತರು ಹಾಕಿರುವ ಕಾಣಿಕೆ ಹಣವನ್ನು ಹುಂಡಿ ಸಹಿತ ಕದ್ದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಬಿನಿಗೆ ಹೆಚ್ಚು ನೀರು: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ...

news

ನೆರೆಮನೆಯವನಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ಮಗುವಿಗೆ ಜನ್ಮ ನೀಡಿದ ಬಾಲಕಿ

ಬಿಹಾರ : ಅತ್ಯಾಚಾರಕ್ಕೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ...

news

ತನ್ನ ಬಗ್ಗೆ ಆಕ್ಷೇಪಾರ್ಹ ಮಾತನಾಡಿದ ಪ್ರಧಾನಿ ಮೋದಿ ಬಗ್ಗೆ ಸಂಸದ ಬಿಕೆ ಹರಿಪ್ರಸಾದ್ ಟ್ವೀಟ್

ನವದೆಹಲಿ: ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಬಳಿಕ ಸಂಸತ್ತಿನಲ್ಲಿ ...

news

ಹಿಂದೂ ಪತ್ನಿಯ ಕೊನೆ ಆಸೆ ಈಡೇರಿಸಲು ಮುಂದಾದ ಮುಸ್ಲಿಂ ಪತಿ

ಬೆಂಗಳೂರು: ಪತಿಯ ಆಸೆಯನ್ನು ಈಡೇರಿಸಲು ಪತ್ನಿ ಎಂತಹ ಸಾಹಸ ಕೆಲಸಕ್ಕೆ ಕೈ ಹಾಕುತ್ತಾರೆ ಎಂಬುದನ್ನು ನಾವು ...

Widgets Magazine