ಮುಂಬೈ : ರೈಲು ಟಿಕೆಟ್ ಪರೀಕ್ಷಕನೊಬ್ಬ ಟಿಕೆಟ್ ಪರಿಶೀಲನೆ ಮಾಡುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಚೆನ್ನೈ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.