ಮೈಸೂರು ವಿವಿ ವಿದ್ಯಾರ್ಥಿಯಿಂದ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಪದ ಬಳಕೆ

ಮೈಸೂರು, ಗುರುವಾರ, 28 ಡಿಸೆಂಬರ್ 2017 (10:59 IST)

ಮೈಸೂರು: ರವೀಂದ್ರ ಹಾರೋಹಳ್ಳಿ ಎಂಬ ವಿದ್ಯಾರ್ಥಿ ಅನಂತ ಕುಮಾರ್ ಹೆಗಡೆ ಅವರಿಗೆ ನಿಂದಿಸುವ ಭರದಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಮಾಡಿದ್ದಾನೆ.


ಮೈಸೂರು ವಿವಿ ಓದುತ್ತಿರುವ ರವೀಂದ್ರ ಹಾರೋಹಳ್ಳಿ ಬರಹಗಾರನಾಗಿದ್ದು, ಅನಂತ ಕುಮಾರ್ ಹಾಗು ಸಿಎಂ ಯೋಗಿ ಅವರನ್ನು ಟೀಕಿಸುವ ಪೋಸ್ಟನ್ನು ಫೇಸ್ಬುಕ್ ನಲ್ಲಿ ಹಾಕಿ ಅದರಲ್ಲಿ ಹಿಂದೂ ದೇವರುಗಳಾದ ರಾಮ, ಸೀತೆ, ಬಗ್ಗೆ ಅವಹೇಳನಕಾರಿ ಅಂಶಗಳನ್ನು ಉಲ್ಲೇಕಿಸಿದ್ದಾನೆ. ಅದರ ಜೊತೆಗೆ ಶಿವ ಪಾರ್ವತಿ, ಅಗ್ನಿದೇವ ಹಾಗು ಗಣೇಶ, ಸುಬ್ರಹ್ಮಣ್ಯ ದೇವರುಗಳ ಕುರಿತು ಕೆಟ್ಟ ಪದಗಳನ್ನು ಬಳಸಿದ್ದಾನೆ.


ಇತ ಹಿಂದೂ ದೇವರುಗಳನ್ನು ಈ ರೀತಿಯಾಗಿ ನಿಂದಿಸಿರುವ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಮಗ್ರ ರಕ್ಷಣಾ ವೇದಿಕೆ ಕಾರ್ಯಕರ್ತರು ಆತನ ವಿರುದ್ಧ ಡಿಸಿಪಿ ವಿಷ್ಣುವರ್ಧನ್ ಅವರಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೇಸ್ ಬುಕ್ ಗೆ ಆಧಾರ್ ಕಡ್ಡಾಯ ನಿಜವೇ? ಫೇಸ್ ಬುಕ್ ಕೊಟ್ಟಿದೆ ಸ್ಪಷ್ಟನೆ

ನವದೆಹಲಿ: ಮುಂದಿನ ದಿನಗಳಲ್ಲಿ ಫೇಸ್ ಬುಕ್ ಖಾತೆಗೂ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಸುದ್ದಿಗಳ ...

news

ಗೋವಾದಲ್ಲಿ ಸೋನಿಯಾ ಗಾಂಧಿ ಜಾಲಿ ರೈಡ್!

ಪಣಜಿ: ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷದ ಹೊಣೆ ವಹಿಸಿದ ಮೇಲೆ ಸೋನಿಯಾ ಗಾಂಧಿ ಏನು ಮಾಡಬೇಕೋ ...

news

‘ಕರ್ನಾಟಕಕ್ಕೆ ಮಹದಾಯಿಯ ಹನಿ ನೀರೂ ಕೊಡಲ್ಲ’

ಪಣಜಿ: ಮಹದಾಯಿ ನದಿ ನೀರಿಗಾಗಿ ಕರ್ನಾಟಕದಲ್ಲಿ ರೈತರು ಹೋರಾಟ ಮಾಡುತ್ತಿದ್ದರೆ, ಅತ್ತ ಗೋವಾ ಸಚಿವರೊಬ್ಬರು ...

news

ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಕರಾಳ ದಿನಾಚರಣೆಗೆ ಕರೆ

ಬೆಂಗಳೂರು: ಮಹದಾಯಿ ಯೋಜನೆಗೆ ಆಗ್ರಹಿಸಿ ಇಂದು ಕರಾಳ ದಿನಾಚರಣೆ ನಡೆಸುವುದಾಗಿ ಕನ್ನಡ ಪರ ಸಂಘಟನೆಗಳ ...

Widgets Magazine