ರಜೆಗೆ ಬಂದ ಯೋಧ ಬಾರದ ಲೋಕಕ್ಕೆ ತೆರಳಿದ

ಕೇರಳ, ಮಂಗಳವಾರ, 13 ಆಗಸ್ಟ್ 2019 (13:51 IST)

ಅವರು ದೇಶವನ್ನು ಕಾಯುವ ಯೋಧ. ರಜೆ ಅಂತ ತಮ್ಮ ಊರಿಗೆ ಬಂದಿದ್ದರು. ಆದರೆ ರಜೆ ಮುಗಿಸಿ ತೆರಳಬೇಕಿದ್ದ ತನ್ನ ಕುಟುಂಬದ ಸದಸ್ಯರೊಂದಿಗೆ ಬಾರದ ಲೋಕಕ್ಕೆ ಹೋಗಿದ್ದಾರೆ.

ರಜೆ ಮೇಲೆ ಬಂದಿದ್ದ ಯೋಧನೊಬ್ಬ ತನ್ನ ಕುಟುಂಬದವರೊಂದಿಗೆ ಭೂಕುಸಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಈ ದುರ್ಘಟನೆ ಸಂಭವಿಸಿದೆ.

ತನ್ನ ಸಹೋದರಿಯ ನಿಶ್ಚಿತಾರ್ಥಕ್ಕೆ ಅಂತ ಬಂದಿದ್ದ ಯೋಧ ಭೂಕುಸಿತಕ್ಕೆ ಬಲಿಯಾಗಿದ್ದಾನೆ. ಯೋಧನ ಕುಟುಂಬದ ಜನರು ಸೇರಿದಂತೆ ಒಟ್ಟು 60 ಕ್ಕೂ ಹೆಚ್ಚು ಮಂದಿ ಭೂಕುಸಿತಕ್ಕೆ ಬಲಿಯಾಗಿದ್ದಾರೆ.

ಮಣ್ಣಿನಡಿ ಸಿಲುಕಿರೋ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರವಾಹದಲ್ಲಿ ಸಿಲುಕಿದ ಪ್ರಾಣಿಗಳಿಗೆ ನೆರವಾದ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ ಮನುಷ್ಯರ ರಕ್ಷಣೆಗೇನೋ ಹಲವರು ...

news

ಭಾರತದ ಗಡಿಯಲ್ಲಿ ಯುದ್ಧ ಸಿದ್ಧತೆಯಲ್ಲಿ ತೊಡಗಿರುವ ಪಾಕಿಸ್ತಾನ

ನವದೆಹಲಿ: ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿ ಲಡಾಕ್ ನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ...

news

ಮಹಿಳೆಯರ ಆ ದೃಶ್ಯ ಸೆರೆಹಿಡಿಯುತ್ತಿದ್ದ ಕಾಮುಕ ಏನಾದ?

ಮಹಿಳೆಯರ ಅಶ್ಲೀಲ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನೊಬ್ಬ ಅರೆಸ್ಟ್ ಆಗಿದ್ದಾನೆ.

news

ಯಡಿಯೂರಪ್ಪ ಹಣ ವಸೂಲಿಕೋರರನ್ನುತಡೆಯಲಿ ಎಂದೋರಾರು?

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಾಂಡವವಾಡುತ್ತಿದೆ. ನೆರೆ ಸಂತ್ರಸ್ಥರ ನೆರವಿನ ನೆಪದಲ್ಲಿ ಹಣ ಕೊಳ್ಳೆ ...