ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲಿನ ಕಾವು ಹೆಚ್ಚಾಗುತ್ತಿದೆ. ಇತ್ತ ಬೇಸಿಗೆಕಾಲದ ಆರಂಭವನ್ನು ಅಧಿಕೃತಪಡಿಸಿರುವ ಭಾರತೀಯ ಹವಾಮಾನ ಇಲಾಖೆ ಯು ಅತ್ಯಧಿಕ ಉಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆಯನ್ನು ನೀಡಿದೆ.