Widgets Magazine
Widgets Magazine

ಹೆಂಡತಿಯ ಕತ್ತು ಕೊಯ್ದು ಪರಾರಿಯಾದ ಪತಿ

ಚಿಕ್ಕಬಳ್ಳಾಪುರ, ಮಂಗಳವಾರ, 23 ಜನವರಿ 2018 (21:22 IST)

Widgets Magazine

ಹೆಂಡತಿಯನ್ನು ಕಾಡಿಗೆ ಕರೆದೊಯ್ದ ಪತಿಯೊಬ್ಬ ಆಕೆಯ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದೆ.

ಶಿಡ್ಲಘಟ್ಟ ತಾಲೂಕಿನ ಬುಡಗವಾರಪಲ್ಲಿ ಗ್ರಾಮದ ಬಳಿ ಆಲಗುರ್ಕಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸುಮಾ ಎಂಬ ಗೃಹಿಣಿಯ ಕತ್ತನ್ನು ಪತಿ ಶ್ರೀನಿವಾಸ ಕೊಯ್ದಿದ್ದಾನೆ.
 
ಪೋಷಕರಿಗೆ ಕರೆ ಮಾಡಿ ವಿಷಯವನ್ನು ಸುಮಾ ತಿಳಿಸಿದ ನಂತರ ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಸುಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪರಾಗಿದ್ದಾಳೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪರಿವರ್ತನಾ ಯಾತ್ರೆ ಸಮಾರೋಪದ ಹೊಣೆ ಬಿ.ಎಲ್‌.ಸಂತೋಷಗೆ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಜವಾಬ್ದಾರಿಯನ್ನು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ...

news

ದಕ್ಷ ಅಧಿಕಾರಿಗಳಿಗೆ ಉಳಿಗಾಲವಿಲ್ಲ– ಶೋಭಾ

ರಾಜ್ಯ ಸರ್ಕಾರಕ್ಕೆ ತಗ್ಗಿ ಬಗ್ಗಿ ಇದ್ದವರಿಗೆ ರಕ್ಷಣೆಯಿದ್ದು, ದಕ್ಷ ಅಧಿಕಾರಿಗಳಿಗೆ ರಾಜ್ಯದಲ್ಲಿ ...

news

ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಹೊರಟಿರುವ ಕೇಂದ್ರ– ಓವೈಸಿ

ತ್ರಿವಳಿ ತಲಾಖ್ ಕಾನೂನಿಂದ ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಎಐಎಂಐಎಂ ...

news

ಕಾಂಗ್ರೆಸ್‌ ಬಿಡಲ್ಲ, ಜೆಡಿಎಸ್ ಸೇರಲ್ಲ– ಸತೀಶ ಜಾರಕಿಹೊಳಿ

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಜೆಡಿಎಸ್ ಪಕ್ಷ ಸೇರ್ಪಡೆಯಾಗಲ್ಲ. ಅಷ್ಟಕ್ಕೂ ಈ ಬಗ್ಗೆ ಯಾವುದೇ ಚರ್ಚೆಯೂ ...

Widgets Magazine Widgets Magazine Widgets Magazine