Widgets Magazine
Widgets Magazine

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ರಕ್ಷಣೆ

ಹುಬ್ಬಳ್ಳಿ, ಸೋಮವಾರ, 25 ಡಿಸೆಂಬರ್ 2017 (10:14 IST)

Widgets Magazine

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯನ್ನು ರಕ್ಷಣೆ ಮಾಡಿರುವ ಪೊಲೀಸರು ಮೂವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.

ಹುಬ್ಬಳ್ಳಿಯ ಲಾಡ್ಜ ಮಾಲೀಕ ಸಂತೋಷ ಶೆಟ್ಟಿ ಹಾಗೂ ವ್ಯವಸ್ಥಾಪಕ ಅನಂತಶೆಟ್ಟಿ ಜೊತೆಗೆ ಗ್ರಾಹಕನನ್ನು ಬಂಧಿಸಿ ಮಹಿಳೆಯನ್ನು ರಕ್ಷಿಸಲಾಗಿದೆ.

ಲಾಡ್ಜನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ- ಆರ್.ಅಶೋಕ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ ಎಂದು ...

news

ಬಿಜೆಪಿ ವಿರುದ್ಧ ಮಹದಾಯಿ ಹೋರಾಟಗಾರರ ಆಕ್ರೋಶ; ಹೋರಾಟಗಾರರು ಹೇಳಿದ್ದೇನು ಗೊತ್ತಾ...?

ಬೆಂಗಳೂರು: ಮಹದಾಯಿ ಸಮಸ್ಯೆಯ ಪರಿಹಾರಕ್ಕಾಗಿ ಹೋರಾಟ ಮುಂದುವರಿದಿದ್ದು, ಮಹದಾಯಿ ಹೋರಾಟಗಾರರು ಬಿಜೆಪಿ ...

news

ಮೂರು ದಿನದ ಹಿಂದೆ ಸರಿ ಇದ್ದ ಮಗು ದಿಢೀರನೆ ಸತ್ತಿದ್ದು ಹೇಗೆ…?

ಬೆಂಗಳೂರು: ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಆರೋಗ್ಯವಾಗಿದ್ದ ನವಜಾತ ...

news

ಗದಗದಲ್ಲಿ ಇಂದು ಸಾಧನ ಸಮಾವೇಶ

ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಅವರಿಂದ ರಾಜ್ಯ ಸರ್ಕಾರದ ಸಾಧನ ...

Widgets Magazine Widgets Magazine Widgets Magazine