Widgets Magazine
Widgets Magazine

ಥೂ..ಥೂ..ಥೂ.. ಛೀ.. ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಇದು: ದೇವೇಗೌಡ

ಹಾಸನ:, ಮಂಗಳವಾರ, 23 ಜನವರಿ 2018 (14:06 IST)

Widgets Magazine

 ಥೂ..ಥೂ..ಥೂ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಇದು ಎಂದು ಮಾಜಿ ಪ್ರಧಾನಿ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧು ಅವರನ್ನು ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.
 
ಮಹಾಮಸ್ತಾಕಾಭೀಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಣ ಲೂಟಿ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ಅವಕಾಶ ನೀಡಲಿಲ್ಲ. ಕಾರ್ಯಕರ್ತರ ಒತ್ತಡದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಮೇಲೆ ಒತ್ತಡ ತಂದು ವರ್ಗ ಮಾಡಿಸಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
 
ಮಾಜಿ ಪ್ರಧಾನಿಯೊಬ್ಬರ ಜಿಲ್ಲೆಯಲ್ಲಿ ಇಂತಹ ವರ್ಗಾವಣೆ ನಡೆಯುತ್ತಿರುವುದು ನಿಜವಾಗಿಯೂ ವಿಷಾದದ ಸಂಗತಿಯಾಗಿದೆ. ಸರಕಾರ ಇಂತಹ ಕೀಳುಮಟ್ಟಕ್ಕೆ ಇಳಿಯಬಾರದಾಗಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಮೈತ್ರಿಕೂಟಕ್ಕೆ ಗುಡ್‌ ಬೈ ಹೇಳಲಿರುವ ಶಿವಸೇನೆ

ಮುಂಬೈ: ಎನ್‌‍ಡಿಎ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಶಿವಸೇನೆ ಮೈತ್ರಿಕೂಟದಿಂದ ಹೊರಬೀಳಲಿದ್ದು, ಮುಂಬರುವ ...

news

ಮಹಾದಾಯಿ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು: ಯಡಿಯೂರಪ್ಪ ಗುಡುಗು

ಬೆಂಗಳೂರು: ಮಹಾದಾಯಿ ನೀರಾವರಿ ಯೋಜನೆ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ಮಹಿಳಾ ಟೆಕ್ಕಿಗಳ ನಗ್ನ ವಿಡಿಯೋ ಚಿತ್ರಿಕರಿಸುತ್ತಿದ್ದ ಹೌಸ್ ಕೀಪರ್ ಅರೆಸ್ಟ್

ಬೆಂಗಳೂರು: 24 ವರ್ಷದ ವ್ಯಕ್ತಿಯೊಬ್ಬ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗಳ ಫೋಟೋ ...

news

ಅನೈತಿಕ ಸಂಬಂಧ: ರೆಡ್‌ಹ್ಯಾಂಡಾಗಿ ಸಿಕ್ಕಿ ಬಿದ್ದ ಮಹಿಳಾ ಪೊಲೀಸ್ ಅಧಿಕಾರಿಣಿ

ಹೈದ್ರಾಬಾದ್: ಅನೈತಿಕ ಸಂಬಂಧ ಪ್ರಕರಣವೊಂದರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಮಹಿಳಾ ...

Widgets Magazine Widgets Magazine Widgets Magazine