ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ. ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿ, ಮೋದಿ ಅಷ್ಟು ಎತ್ತರಕ್ಕೆ ಬೆಳೆಯುತ್ತಾರಾ ಅವರು? ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.