ಇದರಲ್ಲಿ ಇನ್ನಷ್ಟು ಓದಿ :
ಒವೈಸಿಯೊಂದಿಗೆ ಒಳ, ಹೊರ ಯಾವ ಒಪ್ಪಂದವೂ ಇಲ್ಲ– ಯಡಿಯೂರಪ್ಪ

ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಒವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಯಡಿಯೂರಪ್ಪ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿಯಲ್ಲಿ ಬಿಜೆಪಿಯ ಎಸ್ಸಿ ಮೋರ್ಚಾ ಹಮ್ಮಿಕೊಂಡಿದ್ದ ಹರಿಜನ ಸಮಾವೇಶಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.
|
|
ಸಂಬಂಧಿಸಿದ ಸುದ್ದಿ
- ಬಿಜೆಪಿ- ಒವೈಸಿ ಹೊಂದಾಣಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
- ತಾರಾ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆಗೆ ಆರನೇ ಸ್ಥಾನ- ಬಿಜೆಪಿಯಲ್ಲಿ ಅಸಮಾಧಾನ
- ಓವೈಸಿ ಜತೆ ಬಿಜೆಪಿ ರಹಸ್ಯ ಮಾತುಕತೆ; ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ
- 'ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ' ಕುಮಾರಸ್ವಾಮಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?
- ಅಮರ್ತ್ಯ ಸೇನ್ ಅವರು ದೇಶದ್ರೋಹಿ-ಸುಬ್ರಮಣಿಯನ್ ಸ್ವಾಮಿ