Widgets Magazine
Widgets Magazine

ಮುಂದಿನ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ– ಎಚ್.ಡಿ.ರೇವಣ್ಣ

ಹಾಸನ, ಮಂಗಳವಾರ, 2 ಜನವರಿ 2018 (12:48 IST)

Widgets Magazine

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ಸ್ಪಷ್ಟಪಡಿಸಿದ್ದಾರೆ.
 
ಸ್ವಂತ ಬಲದಲ್ಲಿ ಅಧಿಕಾರ ರಚಿಸಲು ಅವಕಾಶ ಸಿಗದೇ ಹೋದರೆ ಪ್ರತಿಪಕ್ಷದಲ್ಲಿ ಕೂಡುತ್ತೇವೆ. ಇದನ್ನು ಈಗಾಗಲೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ಸಣ್ಣ ಸಣ್ಣ ಪಕ್ಷಗಳನ್ನು ಒಡೆಯುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಆದ ಪರಿಸ್ಥಿತಿ ರಾಜ್ಯದಲ್ಲೂ ಮರುಕಳಿಸಲಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರಿಂದ ಹಲ್ಲೆ, ಪರಿವರ್ತನಾ ಯಾತ್ರೆಯ ವಾಹನ ಜಖಂ

ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ...

news

ಸಂವಿಧಾನದ ಬಗ್ಗೆ ಹೆಗಡೆ ಮಾತನಾಡಿರುವುದು ಸರಿಯಲ್ಲ– ಬಿಎಸ್‌ವೈ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ...

news

ಏರ್ ಟೆಲ್ ನಿಂದ ಪ್ರಿಪೇಡ್ ಗ್ರಾಹಕರಿಗೆ ಬಿಗ್ ಆಫರ್

ಬೆಂಗಳೂರು : ಏರ್ ಟೆಲ್ ತನ್ನ ಗ್ರಾಹಕರಿಗಾಗಿ ಒಂದು ಹೊಸ ಪ್ರಿಪೇಡ್ ರಿಚಾರ್ಜ್ ಆಫರ್ ವೊಂದನ್ನು ಬಿಡುಗಡೆ ...

news

ಈ ವರ್ಷ ಎಂಟು ರಾಜ್ಯಗಳಲ್ಲಿ ಚುನಾವಣೆ, ಮೋದಿ, ರಾಹುಲ್ ಪ್ರತಿಷ್ಠೆಗೆ ಅಖಾಡ

2018ನೇ ವರ್ಷದಲ್ಲಿ ದೇಶದ ಎಂಟು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಪ್ರಧಾನಮಂತ್ರಿ ...

Widgets Magazine
Widgets Magazine Widgets Magazine