Widgets Magazine
Widgets Magazine

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅಸಮಾಧಾನವಿಲ್ಲ: ಕಟ್ಟಾ

ಮೈಸೂರು, ಭಾನುವಾರ, 7 ಮೇ 2017 (11:37 IST)

Widgets Magazine

ಬಿಜೆಪಿ ಪಕ್ಷದಲ್ಲಿ ಭಿನ್ನಮತವಿಲ್ಲ ಅಸಮಾಧಾನವಂತೂ ಇಲ್ಲವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಮತ್ತು ಕೆ.ಎಸ್.ಒಂದಾಗಿದ್ದಾರೆ. ಅವರ ಮಧ್ಯೆ ಭಿನ್ನಾಭಿಪ್ರಾಯವಿದೆ ಎನ್ನುವುದರಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಒಂದಾಗಿ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ನಾಯಕರಲ್ಲಿ ವೈಮನಸ್ಸಿದೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದ್ದು, ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜನರ ಎದುರು ಮುಖ ತೋರಿಸಲು ಆಗುತ್ತಿಲ್ಲ ಎಂದ ಅರವಿಂದ್ ಲಿಂಬಾವಳಿ

ಮೈಸೂರು: ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಎರಡನೇ ದಿನದ ...

news

ಪರೋಕ್ಷವಾಗಿ ಯಡಿಯೂರಪ್ಪಗೆ ಟಾಂಗ್ ನೀಡಿದ ಈಶ್ವರಪ್ಪ

ಮೈಸೂರು: ರಾಜ್ಯದಲ್ಲಿ ನೀರಿನ ಸಮಸ್ಯೆಗಳು ಇರುವ ಕಡೆ ನಾವು ಹೋಗುತ್ತಿಲ್ಲ. ಬರಪರಿಸ್ಥಿತಿಯನ್ನು ಬಿಜೆಪಿ ...

news

ಮದುವೆ ಮಾಡಿಸಿ ಮೋದಿ ಜೀ ಎಂದು ಮೊರೆಯಿಟ್ಟ ಯುವಕ

ನವದೆಹಲಿ: ಪ್ರಧಾನಿ ಮೋದಿಗೆ ಸಾರ್ವಜನಿಕರಿಂದ ಎಂತೆಂತಹಾ ಅಹವಾಲುಗಳು ಬರುತ್ತವೆ ನೋಡಿ. ಇಲ್ಲೊಬ್ಬ ಯುವಕ ...

news

ಬಿಜೆಪಿ ಪರ ಮಾತನಾಡಿದ್ದಕ್ಕೆ ಮುಸ್ಲಿಂ ಮಹಿಳಾ ಘಟಕದ ಅಧ್ಯಕ್ಷೆಗೆ ತಕ್ಕ ಶಿಕ್ಷೆ

ನವದೆಹಲಿ: ಬಿಜೆಪಿ ಪರ ಮಾತನಾಡಿ ನಂತರ ಕ್ಷಮಾಪಣೆ ಕೇಳಿದ ಇಂಡಿಯ್ ಯೂನಿಯನ್ ಮುಸ್ಲಿಂ ಲೀಗ್ ಮಹಿಳಾ ಘಟಕದ ...

Widgets Magazine Widgets Magazine