ಹು-ಧಾ ಮಹಾನಗರ ಪಾಲಿಕೆಯ ಸ್ವಚ್ಚ ಭಾರತ ಮಿಷನ್ ರಾಯಭಾರಿಗಳಾಗುತ್ತಾರಾ ಈ ನಟರು

ಬೆಂಗಳೂರು, ಗುರುವಾರ, 13 ಸೆಪ್ಟಂಬರ್ 2018 (07:00 IST)

ಹುಬ್ಬಳ್ಳಿ : ಹುಬ್ಬಳ್ಳಿ-ಮಹಾನಗರ ಪಾಲಿಕೆಯ ಸ್ವಚ್ಚ ಭಾರತ ಮಿಷನ್ ರಾಯಭಾರಿಗಳಾಗುವಂತೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರಿಬ್ಬರಲ್ಲಿ ಮನವಿ ಮಾಡಲಾಗಿದೆ ಎಂದು ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಾನಂದ ಮುತ್ತಣ್ಣ ತಿಳಿಸಿದ್ದಾರೆ.


ನಗರದ ಹೆಚ್ಚು ಸಚ್ಚತೆಗೆ ಒತ್ತು ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯವರು  ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಪುನೀತ್ ರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ  ಮನವಿ ಮಾಡಿಕೊಂಡಿದ್ದಾರೆ.


ಈಗಾಗಲೇ ಪುನೀತ್ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ. ಯಾವುದೇ ಸಂಭಾವನೆ ಪಡೆಯದೇ ಬ್ರ್ಯಾಂಡ್ ಅಂಬಾಸಿಡರ್ ಆಗಲು ಒಪ್ಪಿದ್ದಾರೆ. ಇನ್ನೂ ಕಿಚ್ಚ ಸುದೀಪ್ ಅವರ ಜೊತೆ ಕೂಡ ಅಂತಿಮ ಮಾತುಕತೆ ನಡೆದಿರುವುದಾಗಿ ಸಮಿತಿಯ ಅಧ್ಯಕ್ಷ ಶಿವಾನಂದ ಮುತ್ತಣ್ಣ ತಿಳಿಸದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಈ ಮಾಡೆಲ್ ತನ್ನ ಸ್ತನದ ಗಾತ್ರ ಹೆಚ್ಚಿಸಿಕೊಂಡಿದ್ದು ಹೇಗಂತೆ ಗೊತ್ತಾ?

ಆಸ್ಟ್ರೇಲಿಯಾ : ಹಾಲಿವುಡ್ ಖ್ಯಾತ ಮಾಡೆಲ್ ಒಬ್ಬರು ಒಂದು ಸೂಪರ್ ಆಹಾರವನ್ನು ಸೇವಿಸುವುದರ ಮೂಲಕ ತನ್ನ ...

news

ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ; ಕೋಡಿ ಮಠದ ಶ್ರೀಗಳಿಂದ ಭವಿಷ್ಯ

ಹಾಸನ : ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಇದೆ ಎಂದು ಮಠದ ಸ್ವಾಮೀಜಿ ...

news

ಯುವತಿಯ ಅರೆನಗ್ನ ವಿಡಿಯೋವನ್ನು ಅಪ್ಲೋಡ್ ಮಾಡಿದ ಮಾಜಿ ಪ್ರಿಯತಮ

ಅಸ್ಸಾಂ : ಮಾಜಿ ಪ್ರಿಯತಮ ತನ್ನ ಅರೆನಗ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ ...

news

ಚಾಕು ತೋರಿಸಿ ಮಾಜಿ ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿದ ಯುವಕ

ನವದೆಹಲಿ : ಯುವಕನೊಬ್ಬ ತನ್ನ ಮಾಜಿ ಪ್ರೇಯಸಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಘಟನೆ ...

Widgets Magazine