`ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ?

ಮಂಡ್ಯ, ಭಾನುವಾರ, 29 ಅಕ್ಟೋಬರ್ 2017 (13:37 IST)

ಮಂಡ್ಯ: ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ ಎಂದು ಹೇಳಿದ್ದಾರೆ.


ತೂಬಿನಕೆರೆಯ ಹೆಲಿಪ್ಯಾಡ್ ನಲ್ಲಿ ಧರ್ಮಸ್ಥಳದಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಕ್ಕೆ ಗೈರು ಬಗ್ಗೆ ಪ್ರತಿಕ್ರಿಯಿಸಿ ಅವರು, ಕಾರ್ಯಕ್ರಮಕ್ಕೆ ನನ್ನನ್ನು ಕರೆದಿಲ್ಲ. ಅದು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರಲ್ಲ ಎಂದರು.

ಸಂಸದೆ ಶೋಭಾ ಕರಂದ್ಲಾಜೆಗೆ ಮಂಪರು ಪರೀಕ್ಷೆ ಮಾಡಿಸಬೇಕು. ಸದನ ಸಮಿತಿ ವರದಿ ಬರುವ ಮೊದಲೇ ಶೋಭಾ ಕರಂದ್ಲಾಜೆ ಚಡಪಡಿಸಲು ಶುರು ಮಾಡಿದ್ದಾರೆ. ಈ ಹಿಂದೆ ಇಂಧನ ಸಚಿವೆಯಾಗಿದ್ದ ಶೋಭಾಗೆ ಗಿಲ್ಟ್ ಕಾಡುತ್ತಿದೆ ಎಂದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

`ಪರ್ ಡ್ರಾಪ್ ಮೋರ್ ಕ್ರಾಪ್’ ಜಾರಿಗೊಳಿಸೋಣ: ಪ್ರಧಾನಿ ಮೋದಿ

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಪಡೆದು ಇದೀಗ ಉಜಿರೆಯ ...

news

ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ: ಮಂಜುನಾಥ ದೇವರ ದರ್ಶನ ಪಡೆಯುತ್ತಿರುವ ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದ ಮೂಲಕ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ...

news

ಕಪ್ಪು ಡ್ರೆಸ್ ತೊಟ್ಟವರಿಗೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ

ಮಂಗಳೂರು: ಇಂದು ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿರುವ ಧರ್ಮಸ್ಥಳ ...

news

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ: ಧರ್ಮಸ್ಥಳ-ಉಜಿರೆಯಲ್ಲಿ ಹೈ ಅಲರ್ಟ್

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ...

Widgets Magazine
Widgets Magazine