ಇದು ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ: ಯಡಿಯೂರಪ್ಪ

ಮಂಗಳೂರು, ಗುರುವಾರ, 13 ಜುಲೈ 2017 (13:45 IST)

ಇಂದು ನಗರದಲ್ಲಿ ನಡೆಯುತ್ತಿರುವ ಸಭೆ ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ಕೋಮುವಾದವನ್ನು ಹರಡುತ್ತಿರುವವರಿಂದ ಸಭೆ ನಡೆಯಲಾಗುತ್ತಿದೆ. ಆದ್ದರಿಂದ, ಬಿಜೆಪಿಯ ನಾಯಕರು ಶಾಂತಿ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಹಿಂದಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಶಾಂತಿ ನೆಲೆಸಲು ಅನುವಾಗುವಂತೆ ಸರಕಾರ ವಿಚ್ಚಿದ್ರಕಾರಿ ಶಕ್ತಿಗಳನ್ನು ಸದೆಬಡೆಯಬೇಕು ಎಂದು  ಒತ್ತಾಯಿಸಿದ್ದಾರೆ.  
 
ಶರತ್ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ತಾಕತ್ತಿದ್ದರೆ ಭಟ್ಟರನ್ನು ಒಮ್ಮೆ ಬಂಧಿಸಿ ನೋಡಿ ಏನಾಗುತ್ತದೆಂದು’

ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ನಂತರ ಮತ್ತಷ್ಟು ಉದ್ವಿಗ್ನಗೊಂಡಿರುವ ದಕ್ಷಿಣ ...

news

ನಮ್ಮನ್ನು ಬಂಧಿಸಿದ್ರೆ ಕಾಂಗ್ರೆಸ್ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಂತೆ: ಕರಂದ್ಲಾಜೆ

ಶರತ್ ಮಡಿವಾಳ ಹತ್ಯೆಯ ಹಿಂದಿರುವ ವ್ಯಕ್ತಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು. ...

news

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್`ಸಿ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಇವತ್ತು ಬೆಳಗ್ಗೆ ವೆಬ್ ಸೈಟ್`ನಲ್ಲಿ ಪೂರಕ ...

news

ಸ್ವಂತ ಮಗುವನ್ನು ಕೊಲ್ಲಲು ಹೇಗೆ ಸಾಧ್ಯ..? ನಿತೀಶ್ ಕುಮಾರ್ ಪ್ರಶ್ನೆ

ಮಹಾಮೈತ್ರಿಯಲ್ಲಿ ಮೂಡಿರುವ ಬಿರುಕು ಕುರಿತಂತೆ ಸ್ಪಷ್ಟನೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ...

Widgets Magazine