ಬೆಂಗಳೂರು: ನಿನ್ನೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ತೃತಿಯ ರಂಗದವರು ಭಾಗಿಯಾಗಿದ್ದರು. ಕಾಂಗ್ರೆಸ್ ಪಕ್ಷದ ಪತನಕ್ಕೆ ಇದು ಮೊದಲ ಮೆಟ್ಟಿಲು ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.