ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ತನಿಖೆಗೆ ಒಳಪಡಿಸಬೇಕು ಅನ್ನೋದು ಬಾಲಿಶ ಹೇಳಿಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.