Widgets Magazine
Widgets Magazine

ಬಿಜೆಪಿ ಪರಿವರ್ತನಾ ಯಾತ್ರೆಗೆ ಬಂದವರಿಗೆ ಸೀರೆ, ಕೇಸರಿ ರುಮಾಲು

ಬೆಳಗಾವಿ, ಸೋಮವಾರ, 20 ನವೆಂಬರ್ 2017 (15:28 IST)

Widgets Magazine

ಬೆಳಗಾವಿ: ಬಿಜೆಪಿ ಪರಿವರ್ತನಾ ಯಾತ್ರೆಗೆ ಬಂದ ಮಹಿಳೆಯರಿಗೆ ಸೀರೆ ವಿತರಿಸಿದರೆ, ಪುರುಷರಿಗೆ ಕೇಸರಿ ರುಮಾಲು ನೀಡಿದ ಘಟನೆ ವರದಿಯಾಗಿದೆ.
 
ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಗೆ ಹಿಂದಿನ ದಿನವೇ ಮಹಿಳೆಯರನ್ನು ಆಕರ್ಷಿಸಲು ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಮನೆ ಮನೆಗೆ ತೆರಳಿ ಸೀರೆ, ಕೇಸರಿ ರುಮಾಲು ವಿತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಪರಿವರ್ತನಾ ಯಾತ್ರೆಗೆ ಹೊಸ ಸೀರೆ, ಕೇಸರಿ ರುಮಾಲು ಧರಿಸಿಕೊಂಡು ಬಂದ ಮಹಿಳೆಯರು ಮೋದಿ ನಮಗೆ ಸೀರೆ ಕೊಟ್ಟಿದ್ದಾರೆ ಎಂದರೆ, ಕೆಲವರು ನಮಗೆ ಸೀರೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
 
ಪರಿವರ್ತನಾ ಯಾತ್ರೆಗೆ ಜನರು ಸೇರದಿರುವ ಹಿನ್ನೆಲೆಯಲ್ಲಿ ಸೀರೆ, ರುಮಾಲು ಕೊಟ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.     

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮದ್ಯ ನಿಷೇಧಿಸುವ ಯೋಚನೆ ಸರಕಾರದ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ: ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯ ನಿಷೇಧ ...

news

ರಸ್ತೆಯ ಮೇಲೆ ಮೂತ್ರ ವಿಸರ್ಜಿಸಿ ವಿವಾದಕ್ಕೀಡಾದ ಮಹಾರಾಷ್ಟ್ರ ಸಚಿವ

ಮುಂಬೈ: ಮಹಾರಾಷ್ಟ್ರದ ಬಿಜೆಪಿ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರ ಮಾಡುತ್ತಿರುವ ವಿಡಿಯೋ ದೃಶ್ಯ ವೈರಲ್ ...

news

ವಿಪಕ್ಷಗಳು ಆರೋಪ ಸಾಬೀತು ಮಾಡಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ರಾಯರೆಡ್ಡಿ

ಕೊಪ್ಪಳ: ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿರುವ ಕಂಪ್ಯೂಟರ್ ವಿತರಣೆಯಲ್ಲಿ ಭಾರಿ ಭ್ರಷ್ಟಾಚಾರವಾಗಿದೆ ...

news

ದೀಪಿಕಾ ಪಡುಕೋಣೆ ಪರ ಸಚಿವ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್

ಬೆಂಗಳೂರು: ಬಾಲಿವುಡ್‌ನ ಪದ್ಮಾವತಿ ಚಿತ್ರ ವಿವಾದದಿಂದಾಗಿ ಕನ್ನಡಾಂಬೆಯ ಹೆಮ್ಮೆಯ ಪುತ್ರಿಯಾದ ದೀಪಿಕಾ ...

Widgets Magazine Widgets Magazine Widgets Magazine