Widgets Magazine

ಟಿಪ್ಪು ಜಯಂತಿ ಕೋಲಾಹಲ: ಬಸ್ ಜಖಂ, ಬಿಜೆಪಿ ನಾಯಕನ ಬಂಧನ

ಬೆಂಗಳೂರು, ಶುಕ್ರವಾರ, 10 ನವೆಂಬರ್ 2017 (10:23 IST)

Widgets Magazine

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರೂ ಹಲೆವೆಡೆ ಸಣ್ಣ ಪುಟ್ಟ ಅಹಿತಕರ ಘಟನೆ ನಡೆದಿದೆ.


 
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮಡಿಕೇರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಒಂದರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಿರೋಧಿ ಸಮಿತಿ ಮಡಿಕೇರಿ ಬಂದ್ ಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿ ಬಂದ್ ವಾತಾವರಣವಿದೆ.
 
ಇನ್ನು, ಮಂಗಳೂರಿನಲ್ಲಿ ಬಿಜೆಪಿ ನಾಯಕರೊಬ್ಬರ ಬಂಧನವಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಟಿಪ್ಪು ಜಯಂತಿ ಆಚರಣೆ ಹಿನ್ನಲೆ: ಮಡಿಕೇರಿ, ಮಂಡ್ಯದಲ್ಲಿ ಬಿಗಿ ಪೊಲೀಸ್ ಪಹರೆ

ಬೆಂಗಳೂರು: ಸರ್ಕಾರದ ವತಿಯಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ...

news

ಏಳು ವರ್ಷದ ಪ್ರದ್ಯುಮ್ನನ್ನು ಕೊಲೆ ಮಾಡಿದ್ದು ಹೇಗೆ? ಕೊಲೆ ಆರೋಪಿ ವಿದ್ಯಾರ್ಥಿ ಬಿಚ್ಚಿಟ್ಟ ರಹಸ್ಯ!

ನವದೆಹಲಿ: ರಿಯಾನ್ ಇಂಟರ್ನಾಷನಲ್ ಶಾಲೆ ವಿದ್ಯಾರ್ಥಿ 7 ವರ್ಷದ ಬಾಲಕ ಪ್ರದ್ಯುಮ್ನ ಕೊಲೆ ಪ್ರಕರಣಕ್ಕೆ ಹೊಸ ...

news

'ಶೌಚಕ್ಕೆ ಕಷ್ಟವೆಂದು ಫಾರಿನ್ ಕಮೋಡ್ ತೆಗೆದುಕೊಂಡು ಹೋದರೆ ತಪ್ಪೇ?’

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಮಾತುಗಳು ಎಲ್ಲೆ ಮೀರುವುದು ಸಹಜ. ಅದೇ ರೀತಿ ...

news

ಜಯಲಲಿತಾ ಪಕ್ಷಕ್ಕೆ ಕೈಕೊಟ್ಟು ಕರುಣಾನಿಧಿ ಜತೆ ಕೈ ಜೋಡಿಸಲಿದ್ದಾರಾ ಪ್ರಧಾನಿ ಮೋದಿ?

ಚೆನ್ನೈ: ಪ್ರಧಾನಿ ಮೋದಿ ಕೆಲವೊಂದು ಅನಿರೀಕ್ಷಿತ ನಿರ್ಧಾರಗಳಿಂದಲೇ ರಾಜಕೀಯ ಚದುರಂಗದಾಟವಾಡುವವರು. ಇದೀಗ ...

Widgets Magazine Widgets Magazine