ಟಿಪ್ಪು ಜಯಂತ್ಯುತ್ಸವಕ್ಕೆ ಮುಖ್ಯಮಂತ್ರಿ ಗೈರು: ಶಾಸಕ ಆಕ್ರೋಶ

ಮೈಸೂರು, ಶನಿವಾರ, 10 ನವೆಂಬರ್ 2018 (14:04 IST)

ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತ್ಯುತ್ಸವಕ್ಕೆ ಸಿಎಂ, ಡಿಸಿಎಂ ಗೈರು ಹಾಜರಾಗಿರುವುದಕ್ಕ್ಲೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಕ್ರೋಶಗೊಂಡಿದ್ದಾರೆ.

ಟಿಪ್ಪು ಸುಲ್ತಾನ್ ಜಯಂತ್ಯುತ್ಸವಕ್ಕೆ ಸಿಎಂ ಹಾಗೂ ಡಿಸಿಎಂ ಗೈರಾಗುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದಿದ್ದಾರೆ.

ಸಿಎಂ  ಎಲ್ಲಿದ್ದಾರೋ ಅಲ್ಲಿ ನಡೆಯುವ ಟಿಪ್ಪು ಜಯಂತಿ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.  

ಟಿಪ್ಪು ಜಯಂತಿ ಆಚರಣೆ ಕಾರಣರಾದ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಅಭಿನಂದಿಸುವುದಾಗಿ ತನ್ವೀರ್ ಸೇಠ್ ಹೇಳಿದರು.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಮಾನ ಕಾರ್ಯಾಚರಣೆ: ಬಿಸಿಲೂರಿಗೆ ಆಗಮಿಸಿದ ಬಿಸಿಎಎಸ್ ಭದ್ರತಾ ಸಮಿತಿ

ನೂತನ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಆರಂಭಿಸುವ ಸಂಬಂಧ ಸುರಕ್ಷತಾ ಕ್ರಮಗಳನ್ನು ...

ಬಿಬಿಸಿ#ಬಿಯಾಂಡ್ ಫೇಕ್ ನ್ಯೂಸ್

ಬೆಂಗಳೂರು: ಫೇಕ್ ಸುದ್ದಿಗಳಿಗೆ ಸಂಬಂಧಿಸಿದಂತೆ ಬಿಬಿಸಿ ಅಂತರರಾಷ್ಟ್ರೀಯ ಆಂಟಿ ಡಿಸ್ನಿಫರ್ಮೇಷನ್ ...

news

ಬ್ರಿಟೀಷ್ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಬಳಸುತ್ತಿದ್ದ ವೀಲ್ ಚೇರ್ ಹರಾಜಾಗಿದ್ದು ಎಷ್ಟಕ್ಕೆ ಗೊತ್ತಾ?

ಲಂಡನ್ : ಇತ್ತೀಚೆಗಷ್ಟೇ ನಿಧನರಾದ ಬ್ರಿಟೀಷ್ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರಿಗೆ ಸೇರಿದ ಕೆಲ ...

news

ಬಿಎಂಟಿಸಿ ಚಾಲಕರಿಗೆ ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ ನಿಷಿದ್ಧ; ಆದೇಶ ಮೀರಿದರೆ ಕೆಲಸದಿಂದ ಅಮಾನತು

ಬೆಂಗಳೂರು : ಫೋನ್ ಬಳಕೆಯಿಂದ ಆಕ್ಸಿಡೆಂಟ್ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ...

Widgets Magazine
Widgets Magazine