ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ

ಹುಬ್ಬಳ್ಳಿ, ಶುಕ್ರವಾರ, 9 ನವೆಂಬರ್ 2018 (19:02 IST)

ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಕಾರಣ ಸಿಆರ್ ಪಿಸಿ ಕಲಂ 144 ಜಾರಿ ಮಾಡಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಸಿ.ಆರ್.ಪಿ.ಸಿ. ಕಲಂ 144 ಜಾರಿಗೊಳಿಸಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ನ. 10 ರಿಂದ ನ. 11 ರ ಬೆಳಗ್ಗೆ 6 ಗಂಟೆವರೆಗೆ 144 ಕಲಂ ಜಾರಿಯಲ್ಲಿರಲಿದೆ. ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ವಿವಿಧ ಸಂಘಟನೆಗಳು ಮೆರವಣಿಗೆ ನಡೆಸುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೋಟು ಅಮಾನ್ಯಕ್ಕೆ 2 ವರ್ಷ: ಕಾಂಗ್ರೆಸ್ ಖಂಡನೆ

ನೋಟು ಅಮಾನ್ಯಗೊಳಿಸಿದಕ್ಕೆ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ...

news

ಸರಕಾರಿ ಜಾಗದಲ್ಲಿ ತಲೆಎತ್ತುತ್ತಿರುವ ಧಾರ್ಮಿಕ ಕೇಂದ್ರಗಳು

ಸರಕಾರಿ ಜಾಗ, ಉದ್ಯಾನವನ ಹೀಗೆ ಎಲ್ಲಿ ಬೇಕಂದರಲ್ಲಿ ಚರ್ಚಗಳು...ದೇವಸ್ಥಾನಗಳು... ತಲೆ ಎತ್ತುವಂತಿಲ್ಲ. ...

news

ಮಾತಾ ಮಾಣಿಕೇಶ್ವರಿ ಮಾತೆಯ ದರ್ಶನ ಪಡೆದ ಭಕ್ತರು

ಯಾನಗುಂದಿಯ ಶ್ರೀಮಾತಾ ಮಾಣಿಕೇಶ್ವರಿ ಮಾತೆ ಪಟ್ಟಣದಲ್ಲಿ ಭಕ್ತಾಧಿಗಳಿಗೆ ಧರ್ಮದರ್ಶನ ನೀಡಿದರು.

news

ಹಾಡು ಹಗಲೇ ಜೂಜುಕೋರರ ಹಾವಳಿ

ಹಾಡು ಹಗಲೇ ಜೂಜುಕೋರರ ಹಾವಳಿ ಹೆಚ್ಚಾದ ಘಟನೆ ನಡೆದಿದೆ.

Widgets Magazine
Widgets Magazine