ಅಂಬರೀಶ್ ಸ್ವಗ್ರಾಮದಲ್ಲಿ ತಿಥಿ ಕಾರ್ಯ

ಮಂಡ್ಯ, ಗುರುವಾರ, 6 ಡಿಸೆಂಬರ್ 2018 (16:25 IST)

ನಟ  ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಅವರ ಸ್ವಗ್ರಾಮ ದೊಡ್ಡರಸಿನಕೆರೆ ಗ್ರಾಮದಲ್ಲಿ ಅಂಬಿ ತಿಥಿ ನಡೆಯಿತು. ಗ್ರಾಮಸ್ಥರೆಲ್ಲ ಸೇರಿಕೊಂಡು ಅಂಬರೀಶ್ ತಿಥಿ ಕಾರ್ಯವನ್ನು ನೆರವೇರಿಸಿದರು.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಅಂಬಿಯ ತಿಥಿ ಕಾರ್ಯಪೂರ್ಣಗೊಳಿಸಲಾಯಿತು.
ತಾತ್ಕಾಲಿಕವಾಗಿ ಗ್ರಾಮದಲ್ಲಿ ಅಂಬರೀಶ್ ಸಮಾಧಿ ನಿರ್ಮಾಣ ಮಾಡಲಾಗಿದೆ. ತಿಥಿ ಕಾರ್ಯಕ್ಕೂ ಮೊದಲು ಹೋಮ, ಪೂಜೆ ವಿಧಿವಿಧಾನಗಳು ನೆರವೇರಿದವು.

ಕೇಶಮುಂಡನ ಮಾಡಿಸಿಕೊಂಡು ಅಂಬಿ ತಿಥಿ ಕಾರ್ಯದ ವಿಧಿವಿಧಾನಗಳನ್ನು ಗ್ರಾಮಸ್ಥರು ನಡೆಸಿದರು.
ತಿಥಿ ಕಾರ್ಯ ಮುಗಿದ ಬಳಿಕ ಸುಮಾರು ಎರಡು ಗುಂಟೆ ಜಾಗದಲ್ಲಿ ಅಂಬರೀಶ್ ಪಾರ್ಕ್ ನಿರ್ಮಾಣ ಮಾಡುವ ಕುರಿತು ಚರ್ಚೆ ನಡೆಸಲಾಯಿತು. ಪಾರ್ಕ್ ಒಳಗೆ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಿದ್ಧತೆಗೆ ಚಾಲನೆ ನೀಡಲಾಯಿತು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾನು ಸಿಎಂ ಆಕಾಂಕ್ಷಿಯಲ್ಲ ಅಂತ ಪ್ರಭಾವಿ ಸಚಿವ ಹೇಳಿದ್ದೇಕೆ?

ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ನಾನು ಸಿಎಂ ಆಕಾಂಕ್ಷಿಯಲ್ಲ ಅಂತ ಪ್ರಭಾವಿ ಸಚಿವರು ...

news

ಶ್ರೀಗಳ ಭೇಟಿ ಬಳಿಕ ಡಿಸಿಎಂ ಪರಮೇಶ್ವರ್

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸ್ವಾಮೀಜಿಗಳನ್ನು ಭೇಟಿ ಅವರ ಆರೋಗ್ಯವನ್ನು ಡಿಸಿಎಂ ವಿಚಾರಿಸಿದರು.

news

’ನನ್ನ ಕಡೆಯಿಂದ ಕಾಂಗ್ರೆಸ್ ನವರಿಗೆ ಯಾವುದೇ ತೊಂದರೆ ಆಗಿಲ್ಲ- ಸಚಿವ ಎಚ್.ಡಿ.ರೇವಣ್ಣ

ಹಾಸನ : ನಾನು ಸಿಎಂ ಆಕಾಂಕ್ಷಿಯಲ್ಲ ಎಂದು ಹಾಸನದಲ್ಲಿ ಇಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ...

news

ದೇಶದ ಅತಿ ಉದ್ದದ ರೈಲ್ವೆ ಸೇತುವೆ ಉದ್ಘಾಟನೆಗೆ ಸಜ್ಜು

ದೇಶದ ಅತ್ಯಂತ ಉದ್ದನೆಯ ರೈಲ್ವೆ ಸೇತುವೆ ಉದ್ಘಾಟನೆ ಸಜ್ಜುಗೊಂಡಿದೆ.

Widgets Magazine