ಪ್ರಜಾಪ್ರಭುತ್ವ ಅಪಾಯದತ್ತ: ಹೆಚ್ಡಿಡಿ

ಬೆಂಗಳೂರು, ಭಾನುವಾರ, 12 ಆಗಸ್ಟ್ 2018 (17:16 IST)

ಜನಪರ ಕಾಳಜಿ, ಪ್ರಾಮಾಣಿಕತೆ ಹಾಗೂ ಆದರ್ಶಗಳು ಅಲ್ಲದೇ ಬದ್ಧತೆಗಳನ್ನು ಸ್ವಾತಂತ್ರ್ಯನಂತರ ದೇಶದ ಸರಕಾರಗಳು ಆರಂಭದಲ್ಲಿ ಹೊಂದಿದ್ದವು. ಆದರೆ ಈಗೀಗ ಎ್ತ ಹೊರಟಿದ್ದೇವೆ ಎಂಬ ಗೊಂದಲ ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾರತದ ಸಂಸತ್ ಒಂದು ಕಾರ್ಯನಿರತ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಸ್ತುತ ಪ್ರಜಾಪ್ರಭುತ್ವ ಸಾಗುತ್ತಿದೆ. ಜಾತಿಯತೆ, ಭಾಷಾ ಹಿಡಿತ, ಪ್ರಾದೇಶಿಕ ಪಕ್ಷಗಳ ಉಪಟಳಗಳ ನಡುವೆ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಕಳ್ಳತನ ಮಾಡುತ್ತಿದ್ದವರ ಬಂಧನ

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರನ್ನು ಬಂಧಿಸಲಾಗಿದೆ. ...

news

ಪುರಾತನ ಬಾವಿಗೆ ಜನಜೀವನ ತತ್ತರ!

ಉತ್ತರ ಕರ್ನಾಟಕ ಜನ್ರು ತೆರೆದ ಕೊಳವೆ ಬಾವಿ ಅಂದ್ರೆ ಸಾಕು ಗಢ-ಗಢ ಅಂತ ನಡುಗ್ತಾರೆ. ಯಾಕಂದ್ರೆ ತೆರೆದ ...

news

ಈ ಊರಿನ ಜನರ ಹೆಡ್ ಪ್ರಾಬ್ಲಂಗೆ ಕಾರಣವಾದ ಓವರ್ ಹೆಡ್ ಟ್ಯಾಂಕ್!

ಪ್ರತಿನಿತ್ಯ ಆ ರಸ್ತೆ ಮೂಲಕ ನೂರಾರು ಮಂದಿ ಓಡಾಡುತ್ತಾರೆ. ಆದ್ರೆ ಓಡಾಡಬೇಕಾದ್ರೆ ಪ್ರಾಣವನ್ನ ತಮ್ಮ ಕಪಿ ...

news

ಕಾಫಿ ನಾಡು ತತ್ತರ; ಮಳೆ ನಿಲ್ಲಿಸುವಂತೆ ಶ್ರೀಗಳಿಗೆ ಅರಿಕೆ ಮಾಡಿಕೊಂಡ ರೈತರು

ಕಾಫಿನಾಡು, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ...

Widgets Magazine