ಇಂದು ಗೌರಿ ಲಂಕೇಶ್ ಜನ್ಮದಿನ; ಗೌರಿ ದಿನದಂದು ಟೌನ್ ಹಾಲ್ ಗೆ ಬರಲಿದ್ದವರು ಯಾರು ಗೊತ್ತಾ…?

ಬೆಂಗಳೂರು, ಸೋಮವಾರ, 29 ಜನವರಿ 2018 (11:46 IST)

ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ `ಗೌರಿ ದಿನ’ ಎಂಬ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ.


ಈ ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಕನ್ನಯ್ಯ ಕುಮಾರ್, ದೊರೆಸ್ವಾಮಿ, ಪ್ರಕಾಶ್ ರೈ ಸೇರಿದಂತೆ ಸಾಕಷ್ಟು ಸಾಹಿತಿಗಳು ಆಗಮಿಸಲಿದ್ದಾರೆ. ಇಂದು ಗೌರಿ ಲಂಕೇಶ್ ಕುರಿತಾದ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಿದ್ದಾರೆ.


ಸೆಪ್ಟೆಂಬರ್ 5 2017 ರಾತ್ರಿ 7.30 ರ ಸುಮಾರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ಮನೆಯ ಮುಂಭಾಗವೇ ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಗುಂಡಿಟ್ಟು ಹತ್ಯೆ ಮಾಡಿದ್ದರು. ಗೌರಿ ಹತ್ಯೆಗೆ ನ್ಯಾಯ ಕೇಳಿ ‘ಗೌರಿ ಸ್ಮಾರಕ’ ಇಂದು ಬೀದಿಗಿಳಿದು ಹೋರಾಟ ಮಾಡಲಿದ್ದು, ಈ ಮೂಲಕ `ನಾನು ಗೌರಿ’ ಅನ್ನೋ ಹೋರಾಟವನ್ನ ಮತ್ತೆ ಶುರುಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಸತ್ತಿನ ಹೊರಗೆ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?!

ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಂಸತ್ ...

news

'ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ' ಕುಮಾರಸ್ವಾಮಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?

ಬಾಗಲಕೋಟೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಂದರ್ಶನವೇ ಬೇಡ ಎಂದು ಬಾಗಲಕೋಟೆಯಲ್ಲಿ ...

news

ವೋಟಿನ ರಾಜಕೀಯ, ದೇವರ ರಾಜಕೀಯ ನಮಗೆ ಬೇಡ - ನಟ ಪ್ರಕಾಶ್ ರೈ

ಚಿತ್ರದುರ್ಗ : ಬಹುಭಾಷಾ ನಟ ಪ್ರಕಾಶ್ ರೈ ಅವರು ಪ್ಲೋರಿಸಸ್ ಕಾಯಿಲೆ ಪೀಡಿತ ಬಂಡ್ಲೋರಹಟ್ಟಿ ಗ್ರಾಮಕ್ಕೆ ...

news

ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು!

ನವದೆಹಲಿ: ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು ಪ್ರಸ್ತಾಪ ಮಾಡಿದ್ದಾರೆ. ಆದರೆ ದರ್ಶನ್ ಎಂದ ...

Widgets Magazine
Widgets Magazine