ಇಂದು ಸದನದಲ್ಲಾಗುತ್ತಾ ಸಿಡಿ ಬ್ಲಾಸ್ಟ್?

ಬೆಂಗಳೂರು, ಸೋಮವಾರ, 11 ಫೆಬ್ರವರಿ 2019 (10:13 IST)

ಒಂದೆಡೆ ಸರಕಾರದ ವಿರುದ್ಧ ಬಿ.ಎಸ್.ವಾಗ್ದಾಳಿ ನಡೆಸಲು ಮುಂದಾಗಿದ್ದರೆ, ಮತ್ತೊಂದೆಡೆ ಬಿ.ಎಸ್.ವೈ ಆಡಿಯೋ ವಿಷಯವನ್ನು ಜೆಡಿಎಸ್ ಸದನದಲ್ಲಿ ಪ್ರಸ್ತಾಪಿಸಲು ಸಿದ್ಧತೆ ನಡೆಸಿದೆ. ಏತನ್ಮಧ್ಯೆ ಸಿಎಂ ಸಿಡಿ ಬಹಿರಂಗವಾಗುತ್ತಾ ಅನ್ನೋ ಕೂತೂಹಲ ಮೂಡಿಸಿದೆ.

ಆಪರೇಷನ್ ಕಮಲ ಕುರಿತು ಬಿ.ಎಸ್.ಯಡಿಯೂರಪ್ಪನವರ ಆಡಿಯೋ ಬಿಡುಗಡೆಗೊಳಿಸಿದ್ದ ಬೆನ್ನಲ್ಲೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಇಂದು ಬಿಜೆಪಿ ನಾಯಕರು ವಿಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.
ಬಿಜೆಪಿಯ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಸಿಎಂ ವಿಡಿಯೋ ಬಿಡುಗಡೆಗೆ ಮುಂದಾಗಿರುವುದು ಸದನದಲ್ಲಿ ಇಂದು ಹೈಡ್ರಾಮಾಕ್ಕೆ ಸಾಕ್ಷಿಯಾಗುವ ಸಾಧ್ಯತೆಗಳು ದಟ್ಟವಾಗಿವೆ.

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆಗೆ ಸದನದಲ್ಲಿ ಮೈತ್ರಿ ಪಕ್ಷಗಳು ಬಿಗಿಪಟ್ಟು ಹಿಡಿಯಲಿದ್ದರೆ, ಬಿಜೆಪಿ ಕೂಡ ತಕ್ಕ ಉತ್ತರ ನೀಡಲು ಸನ್ನದ್ಧವಾಗಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೇದಿಕೆ ಮೇಲೆ ಬಿಎಸ್ ವೈ ಜೊತೆ ಮಾತನಾಡದೇ ನಿರ್ಗಮಿಸಿದ ಪ್ರಧಾನಿ ಮೋದಿ

ಹುಬ್ಬಳ್ಳಿ : ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ...

news

ಅಬುಧಾಬಿಯಲ್ಲಿ ನೆಲೆಸಿರುವ ಭಾರತೀಯರಿಗೊಂದು ಸಿಹಿಸುದ್ದಿ

ಅಬುಧಾಬಿ : ಅಬುಧಾಬಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ನೆಲೆಸಿರುವ ಕಾರಣದಿಂದ ಅಲ್ಲಿನ ...

news

ಆನ್‍ಲೈನ್ ಅಪ್ಲಿಕೇಷನ್ ಮೂಲಕ ಕೆಲಸ ಹುಡುಕುತ್ತಿರುವ ಯುವತಿಯರೇ ಎಚ್ಚರ

ಬೆಂಗಳೂರು : ಕಾಲ್ ಸೆಂಟರ್ ಕೆಲಸ, ಕೈತುಂಬ ವೇತನ ಕೊಡುವುದಾಗಿ ಸುಳ್ಳು ಹೇಳಿ ಯುವಕರಿಗೆ ಪ್ರಚೋದನೆ ಮಾಡಿ ...

news

ವೇದಿಕೆ ಮೇಲೆಯೇ ಕಾಂಗ್ರೆಸ್ ಪಕ್ಷದ ಶಾಸಕರ ಎದೆಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಕೋಲ್ಕತ್ತಾ : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ಶನಿವಾರ ...