ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಇಂದು ಕೊನೆಯ ದಿನವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಬಂಡಾಯಕೋರರಾಗಿ ಕಣಕ್ಕೆ ಇಳಿದಿರುವ ನಾಯಕರನ್ನು ಮನವೊಲಿಸಿ ನಾಮಪತ್ರ ಹಿಂದೆಗೆದುಕೊಳ್ಳುವಂತೆ ಮಾಡಲು ನಾಯಕರು ಪ್ರಯತ್ನ ನಡೆಸಿದ್ದಾರೆ. ಇಂದು 3 ಗಂಟೆತನಕ ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶವಿದೆ