ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ರೋಡ್ ಶೋ ಹಿನ್ನೆಲೆ, ಬೆಂಗಳೂರಿನ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾಯಿಸಲಾಗಿತ್ತು.