ಉದ್ಯಾನನಗರಿ, ಸಿಲಿಕಾನ್ ಸಿಟಿ ಎಂದೆಲ್ಲಾ ಹೆಸರು ಗಳಿಸಿರುವ ಬೆಂಗಳೂರಿನಲ್ಲಿ ಕೆಲಸ ಮಾಡುವ ಅನೇಕರಿಗೆ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆ ನಿತ್ಯದ ಗೋಳು. ಮೆಟ್ರೋ ನಗರಿಯಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನಗಳ ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆಯಾಗಿದೆ.