ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು, ಬುಧವಾರ, 22 ನವೆಂಬರ್ 2017 (11:03 IST)

ಬೆಂಗಳೂರು: ಬಿಡದಿಯ ನಿತ್ಯಾನಂದ ಮಠಾಧ್ಯಕ್ಷ ನಿತ್ಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ರಾಸಲೀಲೆ ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ.
 

ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ 2010 ರಲ್ಲಿ ನಿತ್ಯಾನಂದ ನಟಿಯೊಬ್ಬಳ ಜತೆ ಸರಸದಲ್ಲಿ ತೊಡಗಿರುವ ಸಿಡಿಯನ್ನು ಕಳುಹಿಸಲಾಗಿತ್ತು.
 
ಆ ಸಂದರ್ಭದಲ್ಲಿ ನಿತ್ಯಾನಂದ ಸಿಡಿಯಲ್ಲಿರುವುದು ತಾನಲ್ಲ ಎಂದು ವಾದ ಮಂಡಿಸಿದ್ದ. ಆದರೆ ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣಕ್ಕೆ ಪ್ರಮುಖ ಸಾಕ್ಷ್ಯ ಸಿಕ್ಕಂತಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿದ್ಯುತ್ ಹಗರಣ ಸದನದಲ್ಲಿ ಚರ್ಚೆಗೆ ಸಿದ್ಧ: ಜಗದೀಶ್ ಶೆಟ್ಟರ್

ಬೆಂಗಳೂರು: ವಿದ್ಯುತ್ ಖರೀದಿ ಹಗರಣದಲ್ಲಿ ಬಿಜೆಪಿ ಸರ್ಕಾರದಲ್ಲಿ ಇಂಧನ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ...

news

ತಾಕತ್ತಿದ್ದರೆ ಸಂಸತ್ತಿಗೆ ಬನ್ನಿ ಎಂದು ಪ್ರಧಾನಿ ಮೋದಿಗೆ ರಾಹುಲ್ ಸವಾಲು

ನವದೆಹಲಿ: ಚಳಿಗಾಲದ ಅಧಿವೇಶನ ಯಾವಾಗ ನಡೆಯುತ್ತದೆಂಬ ಬಗ್ಗೆ ದಿನ ನಿಗದಿಯಾಗದೇ ಇರುವುದು ಪ್ರತಿಪಕ್ಷಗಳಿಗೆ ...

news

ಪ್ರಧಾನಿ ಮೋದಿ ‘ಬ್ರಹ್ಮ’ನಿದ್ದಂತೆ: ಖರ್ಗೆ ಲೇವಡಿ

ನವದೆಹಲಿ: ಪ್ರಧಾನಿ ಮೋದಿ ಎಂದರೆ ಸಾಕ್ಷಾತ್ ಬ್ರಹ್ಮನಿದ್ದಂತೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ...

news

ಯೋಗಿ ವಿರುದ್ಧ ರಮ್ಯಾ ಟ್ವಿಟರ್ ನಲ್ಲಿ ವಾರ್

ಬೆಂಗಳೂರು: ರಾಹುಲ್ ಗಾಂಧಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆಗೆ ಕೂರಲು ಗೊತ್ತಿರಲಿಲ್ಲ ಎಂದು ...

Widgets Magazine
Widgets Magazine