ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ

ಮಂಡ್ಯ, ಸೋಮವಾರ, 10 ಏಪ್ರಿಲ್ 2017 (13:47 IST)

Widgets Magazine

ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
 
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಆಗಮಿಸಿದ ನಾಯಕರಿಗೆ ಜೆಡಿಎಸ್ ವರಿಷ್ಠ ಶಾಲು, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಸಂಸದ ಪುಟ್ಟರಾಜು, ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ ಸೇರಿದಂತೆ ಇತರ ಮುಖಂಡರ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 
 
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 
 
 ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ
Two congress Ex- MLA's joined jds party
ಜೆಡಿಎಸ್ ಪಕ್ಷ, ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, jds party, h.d.devegowda, kumarswamy,   
 
ಮಂಡ್ಯ: ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
 
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಆಗಮಿಸಿದ ನಾಯಕರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶಾಲು, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಸಂಸದ ಪುಟ್ಟರಾಜು, ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ ಸೇರಿದಂತೆ ಇತರ ಮುಖಂಡರ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 
 
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.  Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಜೆಡಿಎಸ್ ಪಕ್ಷ ಎಚ್.ಡಿ.ದೇವೇಗೌಡ ಕುಮಾರಸ್ವಾಮಿ Kumarswamy Jds Party H.d.devegowda

Widgets Magazine

ಸುದ್ದಿಗಳು

news

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂ ಸಮ್ಮತಿ: ಮಾತುಕತೆ ಯಶಸ್ವಿ

ಅಂಗನವಾಡಿ ಕಾರ್ಯಕರ್ತೆಯರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾತುಕತೆ ಫಲಪ್ರದವಾಗಿದೆ. ಅಂಗನವಾಡಿ ...

news

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ನನಗೆ ಸಚಿವ ಸ್ಥಾನವೂ ಮುಖ್ಯ, ಕೆಪಿಸಿಸಿ ಹುದ್ದೆಯೂ ಮುಖ್ಯ. ಹಾಗಂತ ಅದಕ್ಕಾಗಿ ಹಠ ಮಾಡಲ್ಲ. ...

news

ಮಹಿಳೆಯರ ರಕ್ಷಣೆಗೆ ಬಂದಿದೆ `ಸುರಕ್ಷಾ ಆಪ್’: ಬಟನ್ ಒತ್ತಿದರೆ ಕೂಡಲೆ ಸಿಗುತ್ತೆ ಪೊಲೀಸರ ಸಹಾಯ

ಬೆಂಗಳೂರಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಸುರಕ್ಷಾ ಆಪ್ ...

news

ಇವತ್ತಾದರೂ ಈಡೇರುತ್ತಾ ಅಂಗನವಾಡಿ ಕಾರ್ಯಕರ್ತೆಯರ ವೇತನದ ಬೇಡಿಕೆ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಜೊತೆ ...

Widgets Magazine