ಜೆಡಿಎಸ್ ತೊರೆಯಲು ಮುಂದಾದ ಇಬ್ಬರು ಶಾಸಕರು

ರಾಯಚೂರು, ಬುಧವಾರ, 10 ಜನವರಿ 2018 (14:32 IST)

ಜಿಲ್ಲೆಯಲ್ಲಿರುವ ಇಬ್ಬರು ಜೆಡಿಎಸ್‌ ಶಾಸಕರು ಜೆಡಿಎಸ್ ಪಕ್ಷವನ್ನು ತೊರೆಯುವುದು ಖಚಿತವಾಗಿದ್ದು, ಅವರ ಬದಲು ಅಭ್ಯರ್ಥಿಗಳನ್ನು ಸಿದ್ಧಗೊಳಿಸಲು ಜೆಡಿಎಸ್ ಚಾಲನೆ ನೀಡಿದೆ.
 
ರಾಯಚೂರು ನಗರದ ಡಾ.ಶಿವರಾಜ ಪಾಟೀಲ ಹಾಗೂ ಲಿಂಗಸೂಗೂರು ಕ್ಷೇತ್ರದ ಮಾನಪ್ಪ ವಜ್ಜಲ ಅವರು ಬಿಜೆಪಿ ಟಿಕೆಟ್ ಪಡೆಯಲು ಪ್ರಯತ್ನಿಸಿದ್ದು, ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದಾರೆ. ಆದರೆ ಇನ್ನೂ ಟಿಕೆಟ್ ಅಂತಿಮಗೊಂಡಿಲ್ಲ.
 
ಜೆಡಿಎಸ್‌ನ ಇಬ್ಬರೂ ಶಾಸಕರು ಕಳೆದ ಕೆಲ ತಿಂಗಳುಗಳಿಂದ ಪಕ್ಷದ ಸಂಘಟನೆಯಿಂದ ದೂರ ಉಳಿದಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಜಿಲ್ಲೆಗೆ ಬಂದಿದ್ದ ಉಸ್ತುವಾರಿ ಟಿ.ಎ.ಶರವಣ್ ಅವರನ್ನು ಕೂಡ ಭೇಟಿ ಮಾಡಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಮಾರಕೃಪ ಅತಿಥಿಗೃಹಕ್ಕೆ ಹೋಗಿ ಕಕ್ಕಾಬಿಕ್ಕಿಯಾದ ಸಚಿವ ಖಾದರ್

ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿ ಮಾಡಲು ಹೋಗಿದ್ದ ...

news

ಬಿಜೆಪಿ ಪರ ಪ್ರಚಾರ ನಡೆಸಲು ಬಂದಿದೆ ಐದು ರಾಜ್ಯಗಳಿಂದ 40 ಮಂದಿಯ ತಂಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಲು ಐದು ರಾಜ್ಯಗಳಿಂದ 40 ಮಂದಿ ...

news

ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಬಿಜೆಪಿ ಕಿತ್ತು ಬಿಸಾಡಲಿದೆ– ಅಮಿತ್ ಶಾ

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಕಿತ್ತಿ ಬಿಸಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ...

news

ಕಾಂಗ್ರೆಸ್ ಜೊತೆ ಮೈತ್ರಿ ಮಾತು, ವೇಸ್ಟ್ ಆಫ್ ಟೈಂ– ಅಖಿಲೇಶಯಾದವ್

ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾತುಕತೆ ನಡೆಸುವುದು ವೇಸ್ಟ್‌ ಆಫ್ ಟೈಂ ಎಂದು ಉತ್ತರ ಪ್ರದೇಶದ ಮಾಜಿ ...

Widgets Magazine