ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇದೀಗ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.