ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.