ಹುಬ್ಬಳ್ಳಿ ಘಟನೆಯಲ್ಲಿ ಯಾವುದೇ ಪ್ರಭಾವಿ ವ್ಯಕ್ತಿಯ ಕೈವಾಡ ಇದ್ದರೂ ಅವರನ್ನು ಒದ್ದು ಒಳಗೆ ಹಾಕಲಿ, ನನ್ನ ಕೈವಾಡ ಇದ್ದರೂ ನನ್ನನ್ನು ಒಳಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.