ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ: ಖಾದರ್

ಮಂಗಳೂರು, ಶನಿವಾರ, 15 ಜುಲೈ 2017 (17:43 IST)

Widgets Magazine

ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ ಎಂದು ಸಚಿವ ಯು.ಟಿ.ಖಾದರ್ ಲೇವಡಿ ಮಾಡಿದ್ದಾರೆ.
 
ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ಕಾರ್ಯಕರ್ತರನ್ನು ನಿಲ್ಲಿಸಿ. ಯಾಕೆಂದರೆ ಬಿಜೆಪಿ ಕಾರ್ಯಕರ್ತರಿಗೆ ಮತ ದೊರೆಯುವಷ್ಟು ಮುಖಂಡರಿಗೆ ದೊರೆಯುವುದಿಲ್ಲ. ಇದ್ದ ಅಲ್ಪ ಸ್ವಲ್ಪ ಮಾನ ಮರ್ಯಾದೆ ಕಳೆದುಕೊಳ್ಳಬೇಡಿ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸೋದು ಬಿಡೋದು ಜನತೆಗೆ ಬಿಟ್ಟಿದ್ದು. ಮತದಾರರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದು ಸಚಿವ ಖಾದರ್, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ಬಿಜೆಪಿ ಯು.ಟಿ. ಖಾದರ್ ಯಡಿಯೂರಪ್ಪ Congress Bjp Yeddyurappa U.t.khader

Widgets Magazine

ಸುದ್ದಿಗಳು

news

ಬೆಂಕಿ ಹೇಳಿಕೆ ಬಿಎಸ್‌ವೈ ವಿರುದ್ಧ ದೂರು ದಾಖಲು

ಬೆಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ರನ್ನು ಬಂಧಿಸಿದಲ್ಲಿ ರಾಜ್ಯವೇ ಹೊತ್ತಿ ಉರಿಯುತ್ತದೆ ...

news

ಸರಕಾರದ ಭ್ರಷ್ಟಾಚಾರ ಸಾಬೀತುಪಡಿಸಿ: ಕಮಲ್‌ಹಾಸನ್‌ಗೆ ಸಚಿವನ ಸವಾಲ್

ಕೊಯಿಮುತ್ತೂರ್: ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಸ್ಟಾರ್ ನಟ ಕಮಲ್ ಹಾಸನ್ ಹೇಳಿಕೆಗೆ ...

news

ಆರೆಸ್ಸೆಸ್ ಶಿಕ್ಷಕರ ಪಟ್ಟಿ ಕೋರಿಲ್ಲ: ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿರುವ ಆರೆಸ್ಸೆಸ್ ಪರ ಶಿಕ್ಷಕರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೋರಿಲ್ಲ ...

news

ಪ್ರತಿಯೊಬ್ಬರಿಗೂ ಗೋಮಾಂಸ ತಿನ್ನುವ ಹಕ್ಕಿದೆ: ಮೋದಿ ಸಂಪುಟದ ಸಚಿವ

ಮುಂಬೈ: ಗೋಮಾಂಸ ಮತ್ತು ಗೋ-ರಕ್ಷಕರ ಕುರಿತಾದ ವಿವಾದಗಳ ಮಧ್ಯೆ, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ...

Widgets Magazine