ದೀಕ್ಷೆ ನೀಡಿದ್ದ ಸ್ವಾಮೀಜಿಯನ್ನು ಭೇಟಿ ಮಾಡಿದ ಉಮಾಭಾರತಿ

ಉಡುಪಿ, ಬುಧವಾರ, 24 ಜನವರಿ 2018 (19:18 IST)

ದೀಕ್ಷೆ ಕೊಟ್ಟ ಗುರುವಿಗೆ ಅಪಘಾತವಾದ ಸುದ್ದಿ ಕೇಳಿ ಕೇಂದ್ರ ಸಚಿವ ಉಮಾ ಭಾರತಿ ಅವರು ಉಡುಪಿಯ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಉಮಾಭಾರತಿ ಅವರು ಪೇಜಾವರ ಮಠಕ್ಕೆ ಬಂದು ಅಪಘಾತದ ಮಾಹಿತಿ ಪಡೆದುಕೊಂಡರು. ಸ್ವಾಮೀಜಿಯನ್ನು ಕಂಡು ನಿಟ್ಟಿಸುರು ಬಿಟ್ಟ ಅವರು, ಸ್ವಾಮೀಜಿ ಅವರನ್ನು ಆರೋಗ್ಯದ ಬಗ್ಗೆ ಗಮನ ಹರಿಸಲು ಸಲಹೆ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ಅಪಘಾತವಾಗಿರುವುದು ಕೇಳಿ ಆಘಾತಗೊಂಡು, ಕೆಲಸವನ್ನೆಲ್ಲ ಬದಿಗೊತ್ತಿ ಬಂದು ಸ್ವಾಮೀಜಿಯನ್ನು ನೋಡಿ ನಿರಾಳವಾಗಿದ್ದೇನೆ. ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಆಗುತ್ತಿದ್ದು, ವೈದ್ಯರ ಸೂಚನೆ ಪಾಲಿಸಲು ಸ್ವಾಮೀಜಿ ಬಳಿ ನಿವೇದಿಸಿಕೊಂಡಿದ್ದೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೇವು ಹಗರಣ ಮತ್ತೊಂದು ಪ್ರಕರಣದಲ್ಲಿಯೂ ಲಾಲೂ ಪ್ರಸಾದ್ ದೋಷಿ; 5 ವರ್ಷ ಜೈಲು, 5 ಲಕ್ಷ ದಂಡ

ರಾಂಚಿ : ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ಮೇವು ಹಗರಣಕ್ಕೆ ಸಂಬಂಧಿಸಿದ ...

news

ಸಚಿವ ತನ್ವೀರ್ ಸೇಠ್ ಕುಸಿದು ಬಿದ್ದಿದ್ದು ಯಾಕಂತೆ…?

ಮೈಸೂರು : ಮೈಸೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ...

news

ಮೂರು ವರ್ಷದ ಮಗನಿಗೆ ಪಾಪಿ ಮಲತಂದೆ ಮಾಡಿದ್ದಾದರೂ ಏನು ಗೊತ್ತಾ...?

ಮಧ್ಯಪ್ರದೇಶ : ಮೂರು ವರ್ಷದ ಮಗನಿಗೆ ಲೆಕ್ಕ ಎಣಿಸಲು ಬರಲಿಲ್ಲವೆಂದು ಮಲತಂದೆಯೊಬ್ಬ ನೇತುಹಾಕಿ ರಕ್ತಬರುವಂತೆ ...

news

ತವರು ನಾಡಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮುಖಭಂಗ!

ಮೈಸೂರು : ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ...

Widgets Magazine
Widgets Magazine