ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಬೆಂಗಳೂರು, ಗುರುವಾರ, 14 ಮಾರ್ಚ್ 2019 (16:57 IST)

ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಶಾಮನೂರು ಶಿವಶಂಕರಪ್ಪ ಆಯ್ಕೆ ಆಗಿದ್ದಾರೆ.

ಪ್ರತಿಷ್ಠಿತ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಶಾಸಕ ಶಾಮನೂರು ಶಿವಶಂಕರಪ್ಪ  ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. 

ಮಹಾಸಭೆಯ ರಾಷ್ಟ್ರೀಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿತ್ತು. 
ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಶೀಘ್ರ ಈ ಕುರಿತು ಅಧಿಕೃತ ಪ್ರಟಕಣೆಯಾಗಲಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ದೂರು

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.

news

HDK- ಸುಮಲತಾ ನಡುವೆ ನಡೆದದ್ದೇನು?

ಸುಮಲತಾರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು. ಆದರೆ ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ...

news

ಯಾವ ಸಂಸದರಿಗೆ ಶನಿಕಾಟ ಆರಂಭವಾಗಿದೆ ಗೊತ್ತಾ?

ಚುನಾವಣೆ ಹತ್ತಿರ ಬರುತ್ತಿರುವಂತೆ ಜನಪ್ರತಿನಿಧಿಗಳು ಗ್ರಹಗಳ ಕಾಟ ಶುರುವಾಗಿದೆಯಂತೆ.

news

ಚುನಾವಣಾ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಭೀಮ್ ಸೇನೆ ಮುಖ್ಯಸ್ಥನ ಬಂಧನ...

ಮುಜಾಫರ್ ನಗರ: ನೂರಾರು ಬೈಕ್ ಸವಾರಿಯ ಮೂಲಕ ರ್ಯಾಲಿಯನ್ನು ನಡೆಸಿ ಚುನಾವಣಾ ನೀತಿ ಸಂಹಿತೆಯನ್ನು ...

Widgets Magazine