Widgets Magazine
Widgets Magazine

ಕೊರಟಗೆರೆಯಲ್ಲಿ ಜಿ.ಪರಮೇಶ್ವರ್‌ ವಿರುದ್ಧ ಅಸಮಾಧಾನ

ತುಮಕೂರು, ಮಂಗಳವಾರ, 16 ಜನವರಿ 2018 (20:27 IST)

Widgets Magazine

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಜಿ.ಪರಮೇಶ್ವರ್ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
 
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಪರಮೇಶ್ವರ್ ಅವರು ವಿರೋಧ ವ್ಯಕ್ತಪಡಿಸಿದ್ದರಿಂದ ಪರಿಶಿಷ್ಟ ಜಾತಿ ಸಮುದಾಯದ ಜನರು ಅಸಮಾಧಾನಗೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಪರಮೇಶ್ವರ್‌ ಅವರಿಗೆ ಮತ ಹಾಕದಿರಲು ನಿರ್ಧಾರ ಕೈಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಿಗೆ ಮಾದಿಗ ಜನಾಂಗದ ಬಗ್ಗೆ ಕಾಳಜಿ ಇಲ್ಲ. ಸದಾಶಿವ ವರದಿ ಜಾರಿಗೆ ಅವರು ತೊಡಕಾಗಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್‌, ಬರ ಅವಳಿ ಸಹೋದರರು– ನರೇಂದ್ರಮೋದಿ

ಕಾಂಗ್ರೆಸ್ ಪಕ್ಷ ಹಾಗೂ ಬರ ಅವಳಿ ಸಹೋದರರಿದ್ದಂತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್‌ನ್ನು ...

news

ಜಾಮೀನಿನಿಂದ ಹೊರಬಂದಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ

ಹಲ್ಲೆ ಪ್ರಕರಣದಲ್ಲಿ ಜಾಮೀನಿನಿಂದ ಹೊರಬಂದಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಘಟನೆ ...

news

ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ಕಳೆಯುವ ಮೂಲಕ ಸಂಪ್ರದಾಯ ಮುರಿದ ಯೋಗಿ ಆದಿತ್ಯನಾಥ್

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ಕಳೆಯುವ ...

news

ಬಿಜೆಪಿಯವರು ಕೌರವರು, ನಾವು ಪಾಂಡವರು– ಸಿದ್ದರಾಮಯ್ಯ

ಚುನಾವಣೆಯ ಯುದ್ಧದಲ್ಲಿ ಬಿಜೆಪಿಯವರು ಕೌರವರು, ನಾವು ಪಾಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Widgets Magazine Widgets Magazine Widgets Magazine