ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ

ಬಳ್ಳಾರಿ, ಶನಿವಾರ, 3 ಫೆಬ್ರವರಿ 2018 (10:25 IST)

ಬಿಜೆಪಿ ಮಾಜಿ ಶಾಸಕ ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಸ್ಪೋಟಗೊಂಡಿದೆ.

ಹೊಸಪೇಟೆಯಲ್ಲಿ ಫೆಬ್ರುವರಿ 10ರಂದು ನಡೆಯುವ ಕಾಂಗ್ರೆಸ್ ಎಸ್ಟಿ ಸಮಾವೇಶದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಆನಂದಸಿಂಗ್ ಪಕ್ಷ ಸೇರ್ಪಡೆ ವಿಷಯ ಪ್ರಸ್ತಾಪವಾಗಿದ್ದು, ಸಚಿವ ಸಂತೋಷ ಲಾಡ್ ಅವರನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಶ್ರಮಿಸಿದ ಮೂಲ ಕಾರ್ಯಕರ್ತರನ್ನು ಕಡೆಗಣಿಸಿ, ಇಷ್ಟ ಬಂದಂತೆ ನಡೆದುಕೊಳ್ಳಲಾಗುತ್ತಿದೆ. ಆನಂದ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಯಾರನ್ನು ಕೇಳಿದ್ದೀರಿ ಎಂದಿದ್ದಾರೆ.

ಸಚಿವ ಸಂತೋಷಲಾಡ್ ಮಾತನಾಡಿ, ಹೈಕಮಾಂಡ್ ತೀರ್ಮಾನವಾಗಿದ್ದು, ಹೈಕಮಾಂಡನ್ನು ಕೇಳಿ. ರಾಜಕೀಯದಲ್ಲಿ ಅಸಮಾಧಾನ, ಭಿನ್ನಾಭಿಪ್ರಾಯ ಸಹಜ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ಆನಂದಸಿಂಗ್ ಸೇರ್ಪಡೆ ಅಸಮಾಧಾನ Congress Dissatisfaction Ananding Added

ಸುದ್ದಿಗಳು

news

ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕಿರುತ್ತೇನೆ...

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ...

news

ಕೆಎಸ್ ಆರ್ ಟಿಸಿ ಬಸ್ ನಲ್ಲಿನ್ನು ನಿಮ್ಮ ಪಕ್ಕದ ಸೀಟ್ ನಲ್ಲಿ ನಾಯಿಯೂ ಕೂರಬಹುದು!

ಬೆಂಗಳೂರು: ಇದುವರೆಗೆ ನಿಮ್ಮ ಪ್ರೀತಿ ಪಾತ್ರ ಸಾಕು ಪ್ರಾಣಿಗಳನ್ನು ಕೊಂಡೊಯ್ಯುವಾಗ ಕಂಡಕ್ಟರ್ ನಿಂದ ಕಿರಿ ...

news

ರಾಜ್ಯ ಸರ್ಕಾರದ ಯೂನಿವರ್ಸಲ್ ಹೆಲ್ತ್ ಕಾರ್ಡ್: ಯಾರೆಲ್ಲಾ, ಹೇಗೆ ಪಡೆಯಬಹುದು?

ಬೆಂಗಳೂರು: ಕೇಂದ್ರ ಸರ್ಕಾರ ತನ್ನ ಈ ಸಾಲಿನ ಬಜೆಟ್ ನಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ 5 ...

news

ಮುಂದಿನ ಚುನಾವಣೆಯಲ್ಲಿ ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ-ಕೆ.ಎನ್.ರಾಜಣ್ಣ

ತುಮಕೂರು : ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರು ...

Widgets Magazine
Widgets Magazine