ಕೇಂದ್ರ ಸಚಿವ ಅನಂತಕುಮಾರ ಅಗಲಿಕೆಗೆ ಸಂತಾಪ

ಯಾದಗಿರಿ, ಸೋಮವಾರ, 12 ನವೆಂಬರ್ 2018 (14:32 IST)

ನಿಧನಕ್ಕೆ  ಬಿಜೆಪಿ ಕಾರ್ಯಕರ್ತರು ಸೂಚಿಸಿದ್ದಾರೆ.

ಯಾದಗಿರಿಯ ಲಕ್ಷ್ಮೀ ನಗರದ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಗಲಿದ ಕೇಂದ್ರ ಸಚಿವ ಅನಂತಕುಮಾರ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಮುಖಂಡರು ಹಾಗೂ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಕೇಂದ್ರ ಸಚಿವ ಅನಂತಕುಮಾರ ಅವರು ಸಂಘಟನಾ ಚತುರತೆಯನ್ನು ಹೊಂದಿದ್ದರು. ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗೆ ಅಪಾರವಾಗಿ ಶ್ರಮಿಸಿದ್ದರು. ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಕೆಲವೇ ಕೆಲವು ನಾಯಕರಲ್ಲಿ ಅಗ್ರಗಣ್ಯರಾಗಿದ್ದರು ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರು ಹಾಗೂ ಇನ್ನಿತರು ಇದ್ದರು.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ನಟ ಪುನೀತ್ ರಾಜ್ ಕುಮಾರ್

ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಿಧರಾದ ಹಿನ್ನಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ...

news

ಸಚಿವ ಅನಂತ್ ಕುಮಾರ್ ನಿಧನದ ಬಗ್ಗೆ ವಿಕೃತಿ ಮೆರೆದ ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್

ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸಿದರೆ ಮಂಗಳೂರು ಮುಸ್ಲಿಮ್ ...

news

ಸಚಿವ ಅನಂತಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು ಹೀಗೆ?

ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಅವರು ಇಂದು ಬೆಳಿಗ್ಗೆ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ...

news

ಸಚಿವ ಅನಂತಕುಮಾರ್ ನಿಧನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ ಮಾಜಿ ಮುಖ್ಯಮಂತ್ರಿ ...

Widgets Magazine
Widgets Magazine