ಅನ್ ಲಾಕ್ 3.O ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಸಂಜೆ 5.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗಿದೆ. ಜೊತೆಗೆ ಪಾಸಿಟಿವಿಟಿ ದರ ಕಡಿಮೆ ಕಡಿಮೆಯಾಗಿದೆ. ಹೀಗಾಗಿ ಕಠಿಣ ನಿರ್ಬಂಧ ಮುಂದುವರೆಸುವ ಅಗತ್ಯವಿಲ್ಲ ಎಂಬ ಬಗ್ಗೆ ನಾಳೆ ಹಿರಿಯ ಅಧಿಕಾರಿಗಳು ಹಾಗೂ ಕೊವೀಡ್ ಉಸ್ತುವಾರಿ ಸಚಿವರಗಳೊಂದಿಗೆ ಸಿಎಂ ಸಭೆ ನಡೆಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಲಿದ್ದಾರೆ. ಮಾಲ್ ಗಳನ್ನ ತೆರೆಯಲು ಅವಕಾಶ