ಬೆಂಗಳೂರು: ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಯಾಗಲಿದ್ದು, ಹೊಸ ನಿಯಮಗಳು ಪಾಲನೆಯಾಗಲಿದೆ.ಪಾಸಿಟಿವಿಟಿ ಶೇ.5 ಕ್ಕಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ 1.0 ರ ನಿಯಮ ಅನ್ವಯವಾಗಲಿದೆ. ಅನ್ ಲಾಕ್ ಇರುವಲ್ಲಿ ಎಲ್ಲಾ ಅಂಗಡಿಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ.ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ