ಅಣ್ಣಾ ಹಜಾರೆ ಭೇಟಿಯಾದ ಉಪೇಂದ್ರ- ರಾಜಕೀಯ ಚರ್ಚೆ

ಬೆಂಗಳೂರು, ಗುರುವಾರ, 1 ಫೆಬ್ರವರಿ 2018 (19:38 IST)

ಕೆಪಿಜೆಪಿ ಪ್ರಮುಖ ಹಾಗೂ ನಟ ಅವರು ಸಾಮಾಜಿಕ ಹೋರಾಟಗಾರ ಅಣ್ಣಾ  ಹಜಾರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.

ಚರ್ಚೆಯ ಸಂದರ್ಭದಲ್ಲಿ ಸಮಾಜ ಸೇವೆಯ ಬಗ್ಗೆ ಅಣ್ಣಾ  ಹಜಾರೆ ಅವರು  ಸಲಹೆ ಮಾಡಿದ್ದಾರೆ. ಜನತೆಯ  ಸೇವೆಯೇ ದೇವರ ಆರಾಧನೆ ಎಂದ ಅವರು ನಿಮ್ಮ  ಕಾರ್ಯ ಮುಂದುವರೆಸಿ ಎಂದಿದ್ದಾರೆ.

ಭ್ರಷ್ಟಾಚಾರ ಮುಕ್ತ ಹಾಗೂ ಪ್ರಜೆಗಳ ಸರ್ಕಾರದ ಸಾಕಾರ ಕುರಿತು ಚರ್ಚೆ ನಡೆಸಿದ್ದಾರೆ. ಇಬ್ಬರ  ನಡುವಿನ ಸಂಭಾಷಣೆಯನ್ನು ಉಪೇಂದ್ರ ಅವರು ಟ್ವಿಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವರ ಆಗಮನಕ್ಕಾಗಿ ಮೂರು ಗಂಟೆಗಳ ಕಾಲ ಕಾದ ಅಂಗವಿಕಲರು

ಕೇಂದ್ರದ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಸಲುವಾಗಿ ಅಂಗವಿಕಲರನ್ನು ಮೂರು ...

news

ಬಜೆಟ್ ಬಗ್ಗೆ ಮಾತನಾಡಿ ಎಂದು ಮಾಧ್ಯಮಗಳು ಮುತ್ತಿದ್ದಾಗ ರಾಹುಲ್ ಗಾಂಧಿ ಮಾಡಿದ್ದೇನು?

ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಇಂದು 2018-19 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ...

news

ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ...

news

ಕೇಂದ್ರ ಬಜೆಟ್; ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ಟ್ಯಾಕ್ಸ್ ರಿಲೀಫ್!

ದೆಹಲಿ: ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

Widgets Magazine