ರಾಜಕೀಯದ ಬಗ್ಗೆ ಉಪೇಂದ್ರ ಮಾತು.. ಇಲ್ಲಿದೆ ಕೇಳಿ.

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (10:00 IST)

ಸೂಪರ್ ಸ್ಟಾರ್ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ. 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುತ್ತಿದ್ದಾರೆ.  

 
ಉಪೇಂದ್ರ ಹೊಸ ಪಕ್ಷ ಕಟ್ಟುತ್ತಾರಾ..? ಈಗಿರುವ ಯಾವುದಾದರೂ ಪಕ್ಷ ಸೇರುತ್ತಾರಾ..? ಎಂಬ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. ಈ ಮಧ್ಯೆ, ಪತ್ರಿಕಾಗೋಷ್ಠಿಯಲ್ಲಿ ಉಪೇಂದ್ರ ವೆಬ್ ಸೈಟ್ ಲಾಂಚ್ ಮಾಡಲಿದ್ದು, ಜನರ ಅಭಿಪ್ರಾಯ ಪಡೆಯಲಿದ್ದಾರೆ. ಅದರ ಆಧಾರದ ಮೇಲೆ ಮುಂದುವರೆಯಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಈ ಮಧ್ಯೆ, ರಾಜಕೀಯ ಪರಿಕಲ್ಪನೆ ಕುರಿತಂತೆ ತಮ್ಮದೇ ಆದ ಚಿಂತನೆಯನ್ನೊಳಗೊಂಡ ಆಡಿಯೋ ಕ್ಲಿಪ್ ಒಂದನ್ನ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭಾರತ-ಚೀನಾ ಗಡಿಯಲ್ಲಿ ಹೆಚ್ಚಾಯ್ತು ಸೈನಿಕರ ಹೆಜ್ಜೆ ಸದ್ದು!

ಡೋಕ್ಲಾಂ: ಚೀನಾದೊಂದಿಗೆ ಡೋಕ್ಲಾಂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹೆಚ್ಚಿದ ಹಿನ್ನಲೆಯಲ್ಲಿ ಭಾರತೀಯ ಸೇನೆ ...

news

ಹತ್ಯೆ ಪ್ರಕರಣ: ಗುಜರಾತ್ ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಅಹ್ಮದಾಬಾದ್: ಕಳೆದ 2004ರಲ್ಲಿ ಹತ್ಯೆಯಾದ ವ್ಯಕ್ತಿಯೊಬ್ಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌರಾಷ್ಟ್ರದ ...

news

ಶರದ್ ಯಾದವ್ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಕ್ತರು: ನಿತೀಶ್ ಕುಮಾರ್

ನವದೆಹಲಿ: ಬಂಡಾಯ ನಾಯಕ ಶರದ್ ಯಾದವ್ ಅವರೊಂದಿಗೆ ಯಾವುದೇ ಸಾಮರಸ್ಯದಿಂದ ಬಾಗಿಲನ್ನು ಮುಚ್ಚಿರುವ ಜೆಡಿಯು ...

news

4 ದಿನ ಬ್ಯಾಂಕ್ ರಜೆ: ಎಟಿಎಂಗೆ ಹೋಗಿ ಹಣ ತೊಂಗೊಂಡ್ ಬಿಡಿ

ನಾಳೆಯಿಂದ ಸತತ 4 ದಿನ ಸರ್ಕಾರಿ ರಜೆ ಇರುವುದರಿಂದ ಬ್ಯಾಂಕ್`ಗಳಿಗೂ ಸಹ ರಜೆ ಇರುತ್ತದೆ. ಹೀಗಾಗಿ, ...

Widgets Magazine