Widgets Magazine
Widgets Magazine

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬೆಂಗಳೂರು, ಮಂಗಳವಾರ, 6 ಮಾರ್ಚ್ 2018 (13:28 IST)

Widgets Magazine

ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇವೆ. ಬೆಂಬಲಿಗರ ಸಹಾಯದೊಂದಿಗೆ ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದೇವೆ ಎಂದು ತಮ್ಮ ರೆಸಾರ್ಟ್ ನಲ್ಲಿ ಮಾಧ್ಯಮಗಳಿಗೆ ಹೇಳಿದ್ದಾರೆ.
 
ನಮ್ಮ ಹೊಸ ಪಕ್ಷ ಪ್ರಜಾಕೀಯ ಪರಿಕಲ್ಪನೆಯಲ್ಲಿರುತ್ತದೆ. ಆದಷ್ಟು ಬೇಗ ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ. ಇಂದಿನಿಂದಲೇ ಆ ಕೆಲಸ ಮಾಡುತ್ತೇವೆ ಎಂದಿದ್ದಾರೆ.
 
ಜನರಿಗೆ ಬೇಕಾದ ಆರೋಗ್ಯ, ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಕೊಡಿಸುವುದೇ ನಮ್ಮ ಗುರಿಯಾಗಿರುತ್ತದೆ. ನಮ್ಮ ಪ್ರಣಾಳಿಕೆ, ಅಭ್ಯರ್ಥಿಗಳು ಎಲ್ಲರೂ ರೆಡಿ ಇದ್ದಾರೆ. ಈ ಚುನಾವಣೆಯಲ್ಲೇ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸುತ್ತೇವೆ ಎಂದು ಉಪೇಂದ್ರ ಸ್ಪಷ್ಟವಾಗಿ ಹೇಳಿದ್ದಾರೆ.
 
ಹೀಗಾಗಿ ಈ ಚುನಾವಣೆಗೆ ಮೊದಲು ತಮ್ಮ ಬೆಂಬಲಿಗರ ಜತೆ ಹೊಸ ಪಕ್ಷದೊಂದಿಗೆ ಸಕ್ರಿಯ ರಾಜಕಾರಣಕ್ಕೆ ಉಪೇಂದ್ರ ಮರಳಲಿದ್ದಾರೆ. ಬೆಂಬಲಿಗರ ಜತೆ ತಮ್ಮ ರೆಸಾರ್ಟ್ ನಲ್ಲಿ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!

ಮಂಡ್ಯ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ದರ್ಶನ್ ...

news

ಫ್ರೆಂಡ್ಸ್ ಆಗೋಣ ಎಂದ ಕುಮಾರಸ್ವಾಮಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ...

news

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಇಂದು ...

news

ಅಂದು ವಾಜಪೇಯಿ ಹಾಕಿದ ಸವಾಲು ಇಂದು ನಿಜವಾಗಿದೆ!

ನವದೆಹಲಿ: 1997 ರಲ್ಲಿ ಕೇವಲ 2 ಮತಗಳ ಅಂತರದಲ್ಲಿ ತಮ್ಮ ಸರ್ಕಾರ ಬಿದ್ದು ಹೋದಾಗ ತಮ್ಮನ್ನು ಅಪಹಾಸ್ಯ ...

Widgets Magazine Widgets Magazine Widgets Magazine