ಭಾರೀ ವಿವಾದಕ್ಕೆ ಕಾರಣವಾಗಿದ್ದ, 2022ರ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಿತ ಪಠ್ಯಗಳನ್ನು ಸರ್ಕಾರ ಹೊಸದಾಗಿ ಪರಿಷ್ಕರಣೆ ಮಾಡಿದೆ. ಸರ್ಕಾರ ಆದೇಶದಂತೆ ಎಂಟು ಪಠ್ಯಗಳನ್ನು ಹೊಸದಾಗಿ ಪರಿಷ್ಕರಣೆ ಮಾಡಿ ಇಲಾಖೆ ವೆಬ್ಸೈಟ್ಗೆ ಅಪ್ಲೋಡ್ ಮಾಡಿದೆ.